ಕೊಪ್ಪಳದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ

Team Udayavani, Oct 2, 2019, 12:13 PM IST

ಕೊಪ್ಪಳ : ಗಾಂಧಿ ಜಯಂತಿಯನ್ನು ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮಾಡುವ ಮೂಲಕ ಆಚರಣೆ ಮಾಡಿದರು.

ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ  ನಗರದ ಭಾಗ್ಯನಗರದಿಂದ ಕೊಪ್ಪಳದವರೆಗೆ  ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯನ್ನು ನಡೆಸಿದರು. ಈ ವೇಳೆಯಲ್ಲಿ ನೂರಾರು ಜನ ಪಾದಯಾತ್ರೆಯಲ್ಲಿ ಭಾಗವಹಿಸಿ ರಘುಪತಿ ರಾಘವ ರಾಜರಾಂ ಜಪವನ್ನು ಮಾಡುತ್ತಾ ಸಾಗಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ