Constitution ಮೊದಲು, ಎಲ್ಲಾ ಸಾರ್ವಜನಿಕರು ಅಧಿವೇಶನ ವೀಕ್ಷಿಸಬೇಕು: ಸ್ಪೀಕರ್ ಖಾದರ್

Team Udayavani, Feb 8, 2024, 10:21 AM IST

4-gangavathi

ಗಂಗಾವತಿ: ದೇಶಕ್ಕೆ ಸಂವಿಧಾನವೇ ಮೊದಲು ನಂತರ ಉಳಿದೆಲ್ಲವೂ, ಸಂವಿಧಾನದಲ್ಲಿ ದೇಶದ ಸಮಸ್ಯೆಗಳಿಗೆ ಪರಿಹಾರವಿದೆ. ರಾಜಕಾರಣಿಗಳು ಸಂವಿಧಾನ ಬಿಟ್ಟು ಹೋಗಬಾರದು. ವಿಧಾನಸಭೆಯ ಅಧಿವೇಶನ ವಿಕ್ಷಿಸಲು ಎಲ್ಲಾರು ಬನ್ನಿ, ಸಂವಿಧಾನ ತಿಳಿದುಕೊಳ್ಳಿರಿ ಎಂದು ವಿದಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ರಾಯಚೂರಿನಿಂದ ಹೊಸಪೇಟೆಗೆ ಹೋಗುನ ಮಾರ್ಗದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ನಿವಾಸದಲ್ಲಿ ಸನ್ಮಾನಿತಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಸರಕಾರದ ಯೋಜನೆಗಳ ಬಗ್ಗೆ ಚರ್ಚೆಯಾಗುತ್ತಿವೆ. ಅಧಿವೇಶನದಲ್ಲಿ  ಪ್ರಮುಖ ವಿಷಯಗಳು ಚರ್ಚೆಯಾಗುತ್ತಿವೆ. ಇದನ್ನು ಗಮನಿಸಲು ವಿದ್ಯಾರ್ಥಿಗಳು ಸೇರಿ ಸರ್ವರೂ ಆಗಮಿಸಬೇಕು ಎಂದರು.

ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ವೈದ್ಯಕೀಯ ಮಂತ್ರಿಯಾಗಿದ್ದ ಸಂದರ್ಭ  ರಾಜ್ಯದಲ್ಲಿ ಹಲವಾರು ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದ್ದರು. ಅಲ್ಲದೇ  ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ ಕೀರ್ತಿ ಅನ್ಸಾರಿಗೆ ಸಲ್ಲುತ್ತದೆ. ಅವರು ಸೋತರು ಅಷ್ಟೇ ಗೆದ್ದರೂ ಅಷ್ಟೇ, ಜನಪರ ಕಾರ್ಯದಲ್ಲಿ ಇರುತ್ತಾರೆ. ಅವರು ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಜಿ. ಪಂ. ಮಾಜಿ ಸದಸ್ಯ ಅಮರೇಶ ಗೋನಾಳ್, ಕಾಂಗ್ರೆಸ್ ಮುಖಂಡರಾದ ವಿಠಾಲಾಪುರ ಯಮನಪ್ಪ, ಎಪಿಎಂಸಿ ಮಾಜಿ ಅದ್ಯಕ್ಷ ಸಣ್ಣಕ್ಕಿ ನೀಲಪ್ಪ, ಎಸ್.ಬಿ.ಖಾದ್ರಿ, ನವಲಿ ಯಮಯನಪ್ಪ ದಳಪತಿ, ನಗರಸಬಾ ಸದಸ್ಯ ಮನೋಹರಸ್ವಾಮಿ ಹಿರೇಮಠ,  ಎಸ್ ಟಿ.ಘಟಕ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ.ಗೊಂಡಬಾಳ, ಮಂಜುನಾಥ ಗೊಂಡಬಾಳ, ನ್ಯಾಯವಾದಿ ಹುಸೇನಪ್ಪ ಹಂಚಿನಾಳ ಭೀಮೇಶ ಬೇಡ್ಕರ ನಗರ, ವಿಶ್ವನಾಥ ಮಾಲೀಪಾಟೀಲ್, ರಾಚಪ್ಪ ಗುಂಜಳ್ಳಿ, ಮಾರೇಶ, ಬಸವರಾಜ ಚಿಲ್ಕವಾಡಿ ಕಿನ್ನಾಳ ಸೇರಿದಂತೆ ಪ್ರಮುಖರಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.