
ಹಿಜಾಬ್ ವಿಷಯದಲ್ಲಿ ಕೋರ್ಟ್ ತೀರ್ಪು ಪಾಲಿಸಲಿ: ಬಿ.ಸಿ. ನಾಗೇಶ್
Team Udayavani, May 29, 2022, 12:00 AM IST

ಕೊಪ್ಪಳ: ಶಾಲೆ – ಕಾಲೇಜುಗಳಿಗೆ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ಈ ವಿಚಾರದಲ್ಲಿ ಹೈಕೋರ್ಟ್ ಈಗಾಗಲೇ ತೀರ್ಪು ಕೊಟ್ಟಿದ್ದು, ಅದನ್ನು ಎಲ್ಲರೂ ಪಾಲಿಸಬೇಕು. ತೀರ್ಪನ್ನು ಉಲ್ಲಂ ಸುವವರಿಗೆ ಶಿಕ್ಷಣ ಸಂಸ್ಥೆಗೆ ಪ್ರವೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದರು.
ದೇವನೂರು ಜತೆ ಮಾತನಾಡುವೆ
ಪಠ್ಯದಿಂದ ಯಾವುದೇ ವಿಷಯವನ್ನು ತೆಗೆದಿಲ್ಲ. ಬಸವಣ್ಣ, ಭಗತ್ ಸಿಂಗ್, ನಾರಾಯಣ ಗುರು ಮುಂತಾದವರ ವಿಷಯವನ್ನೂ ಕೈಬಿಡಲಾಗಿಲ್ಲ. ದೇವನೂರು ಮಹಾದೇವ ಒಳ್ಳೆಯ ಸಾಹಿತಿಗಳು.
ತುಂಬಾ ತಿಳಿದವರು. ಅವರು ಬರೆದ ವಿಷಯ ಇರಲಿ ಎಂದು ಉಳಿಸಿಕೊಂಡಿದ್ದೇವೆ. ಪಠ್ಯ ಪುಸ್ತಕ ಶೇ.90ರಷ್ಟು ಮುದ್ರಣವಾಗಿವೆ. ತನ್ನ ಪಠ್ಯವನ್ನು ಸೇರಿಸಿಕೊಳ್ಳಬೇಡಿ ಎಂದು ಹೇಳಿರುವ ದೇವನೂರು ಅವರ ಜತೆ ಮಾತನಾಡುವೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Desi Swara :ಬ್ರಿಟನ್-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಪಟ್ಲ ಫೌಂಡೇಶನ್ ಬಹ್ರೈನ್ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ