Udayavni Special

ಕರ್ಫ್ಯೂಗೆ ಡೋಂಟ್‌ ಕೇರ್‌ ­

ಮಾರ್ಗಸೂಚಿ ಮೀರಿದ ಅಂಗಡಿ ಸೀಜ್‌­ಬೈಕ್‌ ಸುತ್ತಾಟ, ಬೆತ್ತ ಬೀಸಿದ ಪೊಲೀಸರು

Team Udayavani, May 1, 2021, 6:00 PM IST

hjftyrdter

ಕೊಪ್ಪಳ: ಸರ್ಕಾರ ಕೋವಿಡ್‌ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ ಮಾಡಿದ್ದರೆ, ಜನರು ಮೊದಲೆರಡು ದಿನ ನಿಯಮ ಪಾಲಿಸಿ ಈಚೆಗೆ ನಿಯಮ ಪಾಲಿಸುವುದನ್ನೇ ಮರೆತಿದ್ದಾರೆ.

ಸಂತೆ ಮಾರುಕಟ್ಟೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಜನರು ಪೊಲೀಸರ ಭಯವನ್ನೂ ಲೆಕ್ಕಿಸದೇ, ಎಲ್ಲೆಂದರಲ್ಲಿ ಸುತ್ತಾಟ ನಡೆಸಿದ್ದು ಕಂಡು ಬಂತು. ನಗರದ ಜವಾಹರ ರಸ್ತೆ, ಗಡಿಯಾರ ಕಂಬ, ಬಸವೇಶ್ವರ ವೃತ್ತ, ಕೇಂದ್ರೀಯ ಬಸ್‌ ನಿಲ್ದಾಣದಲ್ಲಿ ಸದ್ದಿಲ್ಲದೇ ಜನ ಸಂಚಾರ ನಡೆಯುತ್ತಿದೆ. ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಪ್ರತಿ ದಿನ ಬೆಳಗ್ಗೆ 6 ರಿಂದ 10 ಗಂಟೆವರೆಗೂ ಅವಕಾಶ ನೀಡಿದೆ. ಆದರೆ ಜನರು ಬೆಳಗ್ಗೆ ಅಗತ್ಯ ವಸ್ತುಗಳು ಸಿಗುತ್ತೋ ? ಇಲ್ಲವೋ? ಎನ್ನುವ ಭಯದಲ್ಲಿಯೇ ಮಾರುಕಟ್ಟೆ ಪ್ರವೇಶಿಸುತ್ತಿದ್ದಾರೆ. ಹೀಗಾಗಿ ಜನರ ಗುಂಪು ಎಲ್ಲೆಂದರಲ್ಲಿ ಕಂಡು ಬರುತ್ತಿದೆ.

ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ. ಕಾಟಾಚಾರಕ್ಕೆ ಗದ್ದಕ್ಕೆ ಮಾಸ್ಕ್ ಧರಿಸಿ ಎಲ್ಲೆಂದರಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಜನರ ಗುಂಪಿನಲ್ಲಿಯೇ ಮಾಸ್ಕ್ ತೆಗೆದು ಮಾತನಾಡುವ ಪ್ರವೃತ್ತಿ ಜನರಲ್ಲಿ ಕಾಣುತ್ತಿದ್ದೇವೆ.

ಇನ್ನೂ ನಗರದಲ್ಲಿ ಬಟ್ಟೆ ಸೇರಿದಂತೆ ಇತರೆ ಅಂಗಡಿಗಳ ಮಾಲೀಕರು ಪೊಲೀಸರು, ನಗರಸಭೆ ಅಧಿ ಕಾರಿಗಳ ಕಣ್ತಪ್ಪಿಸಿ ವ್ಯಾಪಾರ-ವಹಿವಾಟು ನಡೆಯುತ್ತಿರುವುದನ್ನು ಗಮನಿಸಿದ ನಗರಸಭೆ ಪೌರಾಯುಕ್ತ ಮಂಜುನಾಥ ಕೆಲವು ಅಂಗಡಿಗಳ ಸ್ಥಳ ಪರಿಶೀಲಿಸಿ ಸೀಜ್‌ ಮಾಡಿದರು.

ಇನ್ನೂ ನಗರದ ಜೆಪಿ ಮಾರುಕಟ್ಟೆಯಲ್ಲಿ ಬೆಳಗ್ಗೆ 10 ಗಂಟೆ ಅವಧಿ  ಮೀರಿಯೂ ತರಕಾರಿ ವ್ಯಾಪಾರ-ವಹಿವಾಟು ನಡೆಯುತ್ತಿರುವುದನ್ನು ಗಮನಿಸಿದ ಪೊಲೀಸ್‌ ಪಡೆ ಎಲ್ಲೆಡೆ ಸುತ್ತಾಟ ನಡೆಸಿ ಬೆತ್ತ ಬೀಸಿ ಅಂಗಡಿ-ಮುಂಗಟ್ಟು ಬಂದ್‌ ಮಾಡುವಂತೆಯೂ ಸೂಚನೆ ನೀಡಿದರು. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಕ್ರಮೇಣ ಪಾಲನೆಯಾಗುತ್ತಿಲ್ಲದಿರುವುದೇ ಬೇಸರದ ಸಂಗತಿ. ಜನರು ಜಾಗೃತರಾಗುವ ಜತೆಗೆ ಜಿಲ್ಲಾಡಳಿತ ಮತ್ತಷ್ಟು ಜಾಗೃತಿಯಾಗುವ ಅವಶ್ಯಕತೆ ಇದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಪಂಜಾಬ್ ನಲ್ಲಿ ಕಾಂಗ್ರೆಸ್ ಬದಲಾಗಿ ಬಾದಲ್ ರಿಂದ ಆಡಳಿತ : ನವಜೋತ್‌ ಸಿಂಗ್‌ ಸಿಧು ಆರೋಪ

ಪಂಜಾಬ್ ನಲ್ಲಿ ಕಾಂಗ್ರೆಸ್ ಬದಲಾಗಿ ಬಾದಲ್ ರಿಂದ ಆಡಳಿತ : ನವಜೋತ್‌ ಸಿಂಗ್‌ ಸಿಧು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

9-26

ನಾಳೆಯಿಂದ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿ: ಈಶ್ವರಪ್ಪ

9-25

ಉಸಿರೇ ನಿಂತ ವಿಐಎಸ್‌ಎಲ್‌ನಿಂದ ಸೋಂಕಿತರಿಗೆ ಉಸಿರು!

9-24

ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ರಕ್ಷಕನ ಅಂತ್ಯಕ್ರಿಯೆ

9-23

ಸರ್ಕಾರ ಕಠಿಣ ಲಾಕ್‌ಡೌನ್‌ಗೆ ಮುಂದಾಗಲಿ

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.