
ಪೊಲೀಸ್ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ
Team Udayavani, Apr 25, 2021, 6:20 PM IST

ಗಂಗಾವತಿ: ಕೋವಿಡ್ ಎರಡನೇಯಅಲೆ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆಸಾಮೂಹಿಕವಾಗಿ ಕೊರೊನಾ ಪರೀಕ್ಷೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ರುದ್ರೇಶಉಜ್ಜನಕೊಪ್ಪ ಮಾತನಾಡಿ, ಕೊರೊನಾ ಎರಡನೇಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕಸೇವೆಯಲ್ಲಿ ಪೊಲೀಸರು ಮೊದಲ ಹಂತದಲ್ಲಿಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸೋಂಕು ತಗಲುವಹೆಚ್ಚಿನ ಸಾಧ್ಯತೆ ಇರುವುದರಿಂದ ಪೊಲೀಸ್‌ಇಲಾಖೆಯ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆಮತ್ತು ಲಸಿಕೆ ಹಾಕಲಾಗುತ್ತಿದೆ ಎಂದರು.
ವೈದ್ಯಾ ಧಿಕಾರಿ ಡಾ| ಈಶ್ವರ ಸವಡಿ,ಪಿಐ ವೆಂಕಟಸ್ವಾಮಿ, ಸಿಪಿಐ ಉದಯರವಿ,ಗ್ರಾಮೀಣ ಪಿಎಸ್‌ಐ ಜೆ. ದೊಡ್ಡಪ್ಪ, ಸಂಚಾರಿಪಿಎಸ್‌ಐ ಪುಂಡಲೀಕಪ್ಪ ಜಾಧವ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ