ಕೊಪ್ಪಳದಲ್ಲಿ ಕೋವಿಡ್ ಗೆ ಮತ್ತಿಬ್ಬರು ಬಲಿ: ಒಟ್ಟು ಮೃತರ ಸಂಖ್ಯೆ 22ಕ್ಕೆ ಏರಿಕೆ
Team Udayavani, Jul 29, 2020, 1:51 PM IST
ಕೊಪ್ಪಳ: ಕೋವಿಡ್ ಸೋಂಕಿಗೆ ಕೊಪ್ಪಳ ಜಿಲ್ಲೆಯಲ್ಲಿ ಇಂದು ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟಾರೆ ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ 70 ವರ್ಷದ ವೃದ್ದ ಇಂದು ಮೃತಪಟ್ಟಿದ್ದಾರೆ. ಗಂಗಾವತಿ ನಗರದ 49 ವರ್ಷದ ಮಹಿಳೆ ಕೂಡ ಜು.27 ರಂದು ಸೋಂಕಿನಿಂದ ಬಳಲಿ ಐಸಿಯುಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು ಮೃತಪಟ್ಟಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಇದು ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?