ಪಂಪಾ ಸರೋವರ: ನಿಯಮಾನುಸಾರ ಜೀರ್ಣೋದ್ಧಾರ ಕಾರ್ಯವಾಗಿಲ್ಲ ಕಾಮಗಾರಿ ಸ್ಥಗಿತಕ್ಕೆ ಡಿಸಿ ಸೂಚನೆ

Team Udayavani, Jun 1, 2022, 1:14 PM IST

ಪಂಪಾ ಸರೋವರ: ನಿಯಮಾನುಸಾರ ಜೀರ್ಣೋದ್ಧಾರ ಕಾರ್ಯವಾಗಿಲ್ಲ ಕಾಮಗಾರಿ ಸ್ಥಗಿತಕ್ಕೆ ಡಿಸಿ ಸೂಚನೆ

ಗಂಗಾವತಿ: ಸರಕಾರದ ಒಡೆತನದಲ್ಲಿರುವ ದೇವಾಲಯ ಸ್ಮಾರಕಗಳ ನ ಖಾಸಗಿ ವ್ಯಕ್ತಿಗಳು ಜೀರ್ಣೋದ್ಧಾರ ಮಾಡಲು ಅವಕಾಶವಿದ್ದು ಪುರಾತತ್ವ ಇಲಾಖೆಯ ನಿಯಮಾನುಸಾರ ಪಂಪಾ ಸರೋವರದಲ್ಲಿ ಜೀರ್ಣೋದ್ಧಾರ ಕಾರ್ಯವಾಗಿಲ್ಲ. ಆದ್ದರಿಂದ ಕೆಲವು ಸಮಸ್ಯೆಗಳು ಎದುರಾಗಿದ್ದು ಕೂಡಲೇ ಜೀರ್ಣೋದ್ಧಾರ ಕಾರ್ಯ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್ ಕಾಮಗಾರಿ ಮಾಡುವವರಿಗೆ ಸೂಚನೆ ನೀಡಿದರು .

ಅವರು ಬುಧವಾರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಪಂಪಸರೋವರಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು .

ಪುರಾತತ್ವ ಇಲಾಖೆಯ ಪರವಾನಿಗೆಯೊಂದಿಗೆ ಪಂಪಾಸರೋವರದ ಜೀರ್ಣೋದ್ಧಾರ ಮತ್ತು ಮುಖ ಮಂಟಪದ ಅಭಿವೃದ್ಧಿ ಕಾರ್ಯವನ್ನು ಮೂಲ ಸ್ವರೂಪಕ್ಕೆ ಧಕ್ಕೆ ಬರದಂತೆ ಮಾಡಲು ಪರವಾನಗಿ ನೀಡಲಾಗಿತ್ತು . ಆದರೆ ಇಲ್ಲಿ ಕಾಮಗಾರಿ ನಿರ್ವಹಿಸುವವರು ಅಧಿಕಾರಿಗಳ ಗಮನಕ್ಕೆ ತರದೆ ಗರ್ಭಗುಡಿಯ ಅಗೆದು ಮೂರ್ತಿ ಮತ್ತು ಶ್ರೀ ಚಕ್ರವನ್ನು ಸ್ಥಳಾಂತರ ಮಾಡಿರುವ ಬಗ್ಗೆ ವಿವಾದ ಸೃಷ್ಟಿಯಾಗಿದೆ ಆದ್ದರಿಂದ ತಹಸಿಲ್ದಾರ್ ಮಟ್ಟದ ಅಧಿಕಾರಿಗಳು ಇಲ್ಲಿ ನಡೆದ ಘಟನೆಯ ಬಗ್ಗೆ ಸಮಗ್ರ ವರದಿ ನೀಡಬೇಕು ಎಂದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: ಕಾಂಗ್ರೆಸ್ ಪ್ರೇರಿತ ಈ ಟೂಲ್ ಕಿಟ್ ಗೆ ಬಗ್ಗಬೇಕಿಲ್ಲ: ಬಿಜೆಪಿ ಹೈಕಮಾಂಡ್

ಕಾಮಗಾರಿ ನಡೆಯುವಾಗ ಪುರಾತತ್ವ ಇಲಾಖೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ತಾಲ್ಲೂಕ ಮಟ್ಟದ ಕಂದಾಯ ಅಧಿಕಾರಿಗಳು ಯಾಕೆ ಉಪಸ್ಥಿತರಿರಲಿಲ್ಲ ಎಂಬ ಬಗ್ಗೆ ಸುದೀರ್ಘ ವರದಿಯನ್ನು ಪಡೆದು ಪರಿಶೀಲಿಸಿದ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ .ಕಳೆದ ಮೇ 25 ರಂದು  ಪಂಪಾಸರೋವರದ ಜಯಲಕ್ಷ್ಮಿ ದೇಗುಲದ ಮೂರ್ತಿ ಮತ್ತು ಶ್ರೀ ಚಕ್ರವನ್ನು ಅಕ್ರಮವಾಗಿ ಬೇರೆಡೆ ಸ್ಥಳಾಂತರಿಸಿದ ವಿವಾದ ಉಂಟಾಗಿತ್ತು.ಸಂಬಂಧಪಟ್ಟ ಪುರಾತತ್ವ ಇಲಾಖೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ತಾಲ್ಲೂಕಾ ಆ ದೇಶದ ಅಧಿಕಾರದ ವೈಫಲ್ಯ ಎದ್ದು ಕಾಣುತ್ತದೆ ವರದಿಯನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಲ್ಲಿವರೆಗೂ ಜೀರ್ಣೋದ್ಧಾರ ಕಾಮಗಾರಿ ಮಾಡುವವರು ಕೂಡಲೇ ಕಾಮಗಾರಿ ಸ್ಥಗಿತ ಮಾಡಬೇಕೆಂದರು.

ಪಂಪಾಸರೋವರದ ಜಯಲಕ್ಷ್ಮಿ ದೇವಾಲಯ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ವಿಫಲವಾಗಿರುವುದರಿಂದ ಮೂರ್ತಿಯ ಪ್ರತಿಷ್ಠಾಪನೆ ಶ್ರೀಚಕ್ರದ ಪ್ರಸ್ತಾವನೆಯು ಸರ್ಕಾರದ ಪ್ರೋಟ ಕಾಲ್ ಪ್ರಕಾರ ಮಾಡಲಾಗುತ್ತದೆ ಈ ಕುರಿತು ಮೇಲಾಧಿಕಾರಿಗಳ ಸಂಪರ್ಕದೊಂದಿಗೆ ಕಾರ್ಯ ಮಾಡಲಾಗುತ್ತದೆ .ಅಲ್ಲಿಯವರೆಗೂ ಯಾವುದೇ ಕಾಮಗಾರಿ ನಡೆಸದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಯು ನಾಗರಾಜ ಸೇರಿದಂತೆ ತಾಲೂಕ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಇದ್ದರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.