ಹೇಮಗುಡ್ಡ ದಸರಾ ಅಂಬಾರಿ ಹೊರುತ್ತಿದ್ದ ಆನೆ ಸಾವು
Team Udayavani, Nov 15, 2021, 8:27 PM IST
ಗಂಗಾವತಿ :ಇತಿಹಾಸ ಪ್ರಸಿದ್ಧ ಹೇಮಗುಡ್ಡ ನವರಾತ್ರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರುತ್ತಿದ್ದ ಎಪ್ಪತ್ತು ವರ್ಷದ ಲಕ್ಷ್ಮೀ ಎಂಬ ಆನೆಯು ಸೋಮವಾರ ಬೆಳಗಾವಿ ಜಿಲ್ಲೆಯ ಚಿಪ್ಪಲಕಟ್ಟಿ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ವಯೋ ಸಹಜವಾಗಿ ಮೃತಪಟ್ಟಿದೆ.
ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹೇಮಗುಡ್ಡದಲ್ಲಿ ಮಾಜಿ ಸಂಸದ ಎಚ್ ಜಿ ರಾಮುಲು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಆರ್ ಶ್ರೀನಾಥ್ ಅವರ ಕುಟುಂಬದವರು ಕಳೆದ 30 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮೂರ್ತಿಯ ಅಂಬಾರಿಯನ್ನು ಲಕ್ಷ್ಮಿ ಆನೆ ಹೊರುತ್ತಿತ್ತು. ಕಳೆದ ನವರಾತ್ರಿ ಸಂದರ್ಭದಲ್ಲಿ ಸಹ ಲಕ್ಷ್ಮಿ ಆನೆ ಅಂಬಾರಿಯನ್ನು ಹೊತ್ತು ಸಾಗಿತ್ತು ಸೋಮವಾರ ವಯೋಸಹಜ ಅನಾರೋಗ್ಯದಿಂದಾಗಿ ಆನೆಯು ಮೃತಪಟ್ಟಿದೆ.
ಇದನ್ನೂ ಓದಿ:ಇದು ಪಾರ್ಟಿ ಪೋಸ್ಟರ್ ಅಲ್ಲ.. ಮದುವೆ ಆಮಂತ್ರಣ!
ಸಂತಾಪ :ಹೇಮಗುಡ್ಡ ದಸರಾ ಅಂಬಾರಿ ಹೊರುತ್ತಿದ್ದ ಬೆಳಗಾವಿ ಜಿಲ್ಲೆಯ ಚಿಪ್ಪಲಕಟ್ಟಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆನೆಯು ಮೃತಪಟ್ಟಿದ್ದಕ್ಕೆ ಮಾಜಿ ಸಂಸದ ಐ ಜಿ ರಾಮುಲು, ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಸೇರಿದಂತೆ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದ ಕಮಿಟಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ