ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು

Team Udayavani, Aug 30, 2022, 12:18 PM IST

ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು

ದೋಟಿಹಾಳ: ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ ಇರುವ ನೀರಿನ ಟ್ಯಾಂಕ್ ಶಿಥಿಲಗೊಂಡಿದ್ದು ಬಿಳುವ ಹಂತಕ್ಕೆ ಬಂದ್ದಿದು ಶಾಲಾ ಮಕ್ಕಳಿಗೆ ಮತ್ತು ಸುತ್ತಮುತ್ತಲು ವಾಸಿಸುವ ಜನರಿಗೆ ಆತಂಕ ಮನೆ ಮಾಡಿದೆ.

ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆಲ್ಲಿ ಸುಮಾರ 30ವರ್ಷಗಳ ಹಿಂದೆ ನಿರ್ಮಿಸಲಾಗಿದೆ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲ ವ್ಯವಸ್ಥೆಗೊಂಡಿದ್ದು ಕಳೇದ 7-8 ವರ್ಷಗಳಿಂದ ನೀರಿ ಟ್ಯಾಂಕ್ ಸೋರುತ್ತದೆ ಇದರಿಂದ ಟ್ಯಾಂಕಿನ ಕಂಬಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಬೀಳುವ ಹಂತದಲ್ಲಿದೆ. ಈ ಟ್ಯಾಂಕ್ ಪಕ್ಕದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಖಾಸಗಿ ಶಾಲೆ ಇದೆ. ಈ ಎರಡು ಶಾಲೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದು ಒಂದು ವೇಳೆ ಟ್ಯಾಂಕ್‌ ಕುಸಿದು ಬಿದ್ದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಗಳಿವೆ. ಈ ಟ್ಯಾಂಕ್‌ ಬೀಳುವ ಮೊದಲು ಇದಕ್ಕೆ ಸಂಬಂಧಪಟ್ಟ ಪಟ್ಟ ಅಧಿಕಾರಿಗಳು ಸ್ಥಳಾಂತರಿಸಬೇಕು.

ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ ಇರುವ ನೀರು ಟ್ಯಾಂಕ್ ಶಿಥಿಲಗೊಂಡಿದ್ದು ಬೀಳುವ ಹಂತಕ್ಕೆ ಬಂದ್ದಿದು ಶಾಲಾ ಮಕ್ಕಳಿಗೆ,ಸುತ್ತಮುತ್ತಲು ವಾಸಿಸುವ ಜನರಿಗೆ ಆತಂಕ ಮೂಡಿರುವುದು ನಿಜ. ಇದರ ಬಗ್ಗೆ ಹಲವು ಭಾರಿ ಸಾಮಾನ್ಯ ಸಭೆಯಲ್ಲಿ ಇದನ್ನು ಸ್ಥಳಾಂತರಿಸಲು ಚರ್ಚೆ ಮಾಡಿ ಸೂಕ್ತ ಕ್ರಮಕೈಗೊಳ್ಳಬೇಕು ಶಾಸಕರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮಕ್ಕೆ ಇದುವರಗೂ ಮುಂದಾಗಿಲ್ಲ ಎಂದು ಗ್ರಾಪಂ ಸದಸ್ಯರು ಹೇಳಿದರು.

ಕೊಪ್ಪಳದಲ್ಲಿ ನಿರ್ಮಾಣದ ಹಂತದಲ್ಲಿ ಇದೆ. ನೀರಿನ ಟ್ಯಾಂಕ್ ಕುಸಿದು ಬಿದ್ದಾಗ ಜಿಲ್ಲಾ ಆಡಳಿತ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ಶಿಥಿಲಗೊಂಡ ನೀರಿನ ಟ್ಯಾಂಕ್‌ ಗಳು ಕೂಡಲೇ ಕೆಡವಬೇಕು ಎಂದು ಹೇಳಿದ್ದರು. ಆದರೆ ಇದುವರಗೂ ಈ ಟ್ಯಾಂಕ್ ಬಗ್ಗೆ ಗಮನ ಹರಿಬೇಕಿದ ಆಧಿಕಾರಿಗಳು ಜಾಣ ಕುರುಡವನ್ನು ಪ್ರದರ್ಶಿಸುತ್ತಿದಾರೆ. ಇನ್ನಾದರೂ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ತಿಳಿಸಿದಾರೆ.

ಕೇಸೂರ ಗ್ರಾಮದ ನೀರು ಟ್ಯಾಂಕ್ ಶಿಥಿಲಗೊಂಡಿದ್ದು ಇದನ್ನು ಸ್ಥಳಾಂತರಿಸಲು ಗ್ರಾಮಸ್ಥರು ಮನವಿ ಸಲ್ಲಿಸಿದಾರೆ. ಇದರ ಬಗ್ಗೆ ಶಾಸಕರು ತರಲಾಗಿದೆ. ಹಲವು ಭಾರಿ ಸಾಮಾನ್ಯ ಸಭೆಗಳಲ್ಲಿ ಇದರ ಬಗ್ಗೆ ಚರ್ಚೆ ಮಾಡಲಾಗಿದೆ. ಸದ್ಯ ಗ್ರಾಮಕ್ಕೆ ಈ ಟ್ಯಾಂಕ್‌ ನಿಂದ ನೀರು ಸರಬರಾಜು ಮಾಡಲಾಗುತ್ತದೆ. ಇದನ್ನು ಕೆಡವಿದರೆ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗುತ್ತದೆ. ಹೀಗಾಗಿ ಸದ್ಯ ಜೆಜೆಎಂನವರ ಕುಡಿಯುವ ಹೊಸ ನೀರಿ ಟ್ಯಾಂಕ್ ಸಿದ್ದಗೊಂಡಿದ್ದು. ಹೊಸ ಟ್ಯಾಂಕ್ ನಮ್ಮ ಕೈ‌ ಸೇರಿದ ಕೂಡಲೇ ಈ ಶಿಥಿಲಗೊಂಡ ಟ್ಯಾಂಕ್‌ ನ್ನು ಕೆಡವುತ್ತೇವೆ ಎಂದು ಪಿಡಿಒ ಅಮೀನಸಾಬ್ ಅಲಂದಾರ ಅವರು ತಿಳಿಸಿದರು.

-ವರದಿ: ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.