ಕಾರಟಗಿ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ: ಶಾಸಕ ಆಕ್ರೋಶ

ಅಭಿವೃದ್ಧಿ ಸಹಿಸದೇ ಜನರನ್ನು ಎತ್ತಿ ಕಟ್ಟುತ್ತಿದ್ದಾರೆ ಮಾಜಿ ಸಚಿವರು

Team Udayavani, Mar 22, 2022, 4:37 PM IST

19

ಕಾರಟಗಿ: ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಪಟ್ಟಣದ ಕೆರೆ ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿನಾಕಾರಣ ಜನರನ್ನು ಎತ್ತಿ ಕಟ್ಟಿ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದು ಮಾಜಿ ಸಚಿವರಿಗೆ ಶೋಭೆ ತರುವಂತಹದ್ದಲ್ಲ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಪಟ್ಟಣದ ಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಗೆ ಸಾರ್ವಜನಿಕರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಸೋಮವಾರ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಕೆರೆ ಕಾಮಗಾರಿಯಲ್ಲಿ ಯಾವುದೇ ಸ್ವಾರ್ಥವಿಲ್ಲ. ಇಡೀ ತಾಲೂಕಿನ ಜನತೆಯ ಅನುಕೂಲಕರ ದೃಷ್ಟಿಯಿಂದ ಕೆರೆ ಹಾಗೂ ವಿವಿಧ ಇಲಾಖೆಗಳ ಕಚೇರಿಗೆ ಮೀಸಲಿಟ್ಟ ಸ್ಥಳವಾಗಿದೆ. ಇದರಲ್ಲಿ 10.10 ಎಕರೆ ಕೆರೆ, ರುದ್ರಭೂಮಿಗೆ 1.20 ಎಕರೆ ಗುಂಟೆ, ಮಿನಿ ವಿಧಾನಸೌಧಕ್ಕೆ 6.33 ಎಕರೆ, ಬಾಲಕರ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಕ್ಕೆ 1 ಎಕರೆ, ಪೊಲೀಸ್‌ ಇಲಾಖೆ ವಸತಿ ಗೃಹಕ್ಕೆ 3 ಎಕರೆ, ಬಿಇಒ ಕಚೇರಿಗೆ 30 ಗುಂಟೆ, ಪಶು ವೈದ್ಯಕೀಯ ಸೇವಾ ಇಲಾಖೆಗೆ 10 ಗುಂಟೆ, ಕಂದಾಯ ಇಲಾಖೆಯ ವಸತಿ ಗೃಹಗಳಿಗೆ 2.16 ಎಕರೆ, ಭೂಮಾಪನ ಇಲಾಖೆಯ ವಸತಿ ಗೃಹಗಳಿಗಾಗಿ 16 ಗುಂಟೆ, ಸಿವಿಲ್‌ ನ್ಯಾಯಾಲಯಕ್ಕೆ 3 ಎಕರೆ, ವಾರದ ಸಂತೆ ಮಾರುಕಟ್ಟೆಗೆ 1.32 ಎಕರೆ, ಪುರಸಭೆ ಕಚೇರಿಗೆ 1 ಎಕರೆ, ದಿನಸಿ ಮಾರುಕಟ್ಟೆಗೆ 17 ಗುಂಟೆ, 3.27 ಎಕರೆ ಸಾರ್ವಜನಿಕ ರಸ್ತೆ ಹೀಗೆ 36 ಎಕರೆ ಭೂಮಿಯನ್ನು ವಿಂಗಡಣೆ ಮಾಡಲಾಗಿದೆ. ಮತ್ತು ಈಗಾಗಲೇ ಕೆರೆ ಸುತ್ತಮುತ್ತಲಿರುವ ಖಾಸಗಿಯವರ ಜಮೀನುಗಳ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿ ಕೆರೆಯ 36 ಎಕರೆ ವೀಸ್ತಿರ್ಣದಲ್ಲಿ ಸರ್ವೇ ಕಾರ್ಯ ನಡೆಸಿ ಗಡಿ ಗುರುತು ಮಾಡಲಾಗಿದೆ. ಆ ಗಡಿಯೊಳಗೆ ನಡೆದಿರುವ ಕಾಮಗಾರಿಗಳಿಗೆ ವಿನಾಕಾರಣ ಸ್ಥಳೀಯರ ಹಾಗೂ ಕಾರ್ಯಕರ್ತರ ಮೂಲಕ ಮಾಜಿ ಸಚಿವರು ಅಡ್ಡಿಪಡಿಸುತ್ತಿದ್ದಾರೆ. ಅಲ್ಲದೇ ಕಾಮಗಾರಿ ನಡೆಯುವ ಮುಂಚೆಯೆ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಮಾಜಿ ಸಚಿವರ ಬೆಂಬಲಿಗರಿಗೆ ಬುದ್ದಿ ಇದೆಯಾ. ಕಾಮಗಾರಿ ಮುಗಿದ ನಂತರ ಕಳಪೆಯಾಗಿದ್ದರೆ ಆರೋಪಿಸಲಿ. ಅದರೆ ಅನಗತ್ಯವಾಗಿ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.

ಪಟ್ಟಣದ ಆರ್‌.ಜಿ. ರಸ್ತೆಯ ಮಧ್ಯವರ್ತಿ ಸ್ಥಳದಲ್ಲಿ ನೂತನ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅಡ್ಡಿಪಡಿಸಿ ಮೂರು ತಿಂಗಳ ಕಾಲ ಮುಂದೂಡಿದರು. ಅದೇ ರೀತಿ ಕೆರೆ ಕಾಮಗಾರಿಯಲ್ಲೂ ಅಡ್ಡಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಕೆರೆಯ ಸುತ್ತಮುತ್ತಲಿನ ಜಮೀನಿನ ಮಾಲೀಕರು ಸುಮ್ಮನಿದ್ದರೂ ಮಾಜಿ ಸಚಿವರ ಬೆಂಬಲಿಗರು ಅವರ ಮನೆಗಳಿಗೆ ತೆರಳಿ ಅವರನ್ನು ಒತ್ತಾಯ ಪೂರ್ವಕವಾಗಿ ಕರೆ ತಂದು ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಬಸವರಾಜ ದಢೇಸುಗೂರ ಹೇಳಿದರು.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.