Udayavni Special

ಕೈ ಹಿಡಿದ ಉದ್ಯೋಗ ಖಾತ್ರಿ

ವಲಸೆ ಕಾರ್ಮಿಕರಿಗೆ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ,

Team Udayavani, Jun 1, 2021, 9:35 PM IST

31kpl-7

ಕೊಪ್ಪಳ: ಕೊರೊನಾ ಎರಡನೇ ಅಲೆ ಲಾಕ್‌ಡೌನ್‌ನಲ್ಲಿ ಸಾಮಾಜಿಕ ಅಂತರದೊಂದಿಗೆ ನರೇಗಾ ಕಾಮಗಾರಿಗೆ ಅವಕಾಶ ನೀಡಿದ್ದರಿಂದ ಹಲವು ಕುಟುಂಬಗಳ ಜೀವನ ನಿರ್ವಹಣೆಗೆ ಕನಕಗಿರಿ ತಾಲೂಕಿನಲ್ಲಿ ನರೇಗಾ ಕೆಲಸ ಅನುಕೂಲವಾಗಿದೆ.

ತಾಲೂಕಿನ ಚಿಕ್ಕಮಾದಿನಾಳ ಗ್ರಾಪಂ ವ್ಯಾಪ್ತಿಯ ನಾಗಲಾಪುರ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಹಾಗೂ ಚಿಕ್ಕಮಾದಿನಾಳ ಗ್ರಾಪಂನಿಂದ ಬಂಕಾಪುರ ಗ್ರಾಮದ ಒಟ್ಟು 76 ಜನರಿಗೆ ನರೇಗಾ ಕೆಲಸ ನೀಡಲಾಗಿದೆ. ಕೂಲಿ ಕಾರ್ಮಿಕರಲ್ಲಿ ಕೆಲವರು ಬೆಂಗಳೂರು, ಮಂಗಳೂರು ನಗರ ಪ್ರದೇಶಕ್ಕೆ ಗುಳೆ ಹೋಗಿ ಲಾಕ್‌ ಡೌನ್‌ ನಿಂದ ಮರಳಿ ಸ್ವಗ್ರಾಮಕ್ಕೆ ಬಂದಿದ್ದರು. ಅವರಿಗೆ ಯಾವುದೇ ಕೆಲಸ ಇಲ್ಲವಾಗಿತ್ತು. ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ ನೀಡಲಾಗಿದೆ.

2021ರ ಮೇ 15ರಿಂದ ಸತತ ಈ ಕೂಲಿ ಕಾರ್ಮಿಕರಿಗೆ 16 ದಿನ ಕೆಲಸ ನೀಡಲಾಗಿದೆ. 15 ಅಡಿ ಉದ್ದ, 3 ಅಡಿ ಅಗಲ ಹಾಗೂ 3 ಅಡಿ ಆಳವಿರುವ ಒಟ್ಟು 300 ಟ್ರಂಚ್‌ಗಳನ್ನು ಕೂಲಿಕಾರ್ಮಿಕರು ತೆಗೆದಿದ್ದಾರೆ.

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ 1216 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಮಳೆ ಬಂದರೆ ಈ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್‌ ನೀರು ಇಂಗಲಿದೆ. ಇದರಿಂದ ಮಣ್ಣು ಮತ್ತು ತೇವಾಂಶ ಸಂರಕ್ಷಣೆಗೆ ಸಹಕಾರಿ ಆಗಲಿದೆ. ಈ ಅರಣ್ಯ ಪ್ರದೇಶದಲ್ಲಿರುವ 16000 ಸಸಿಗಳು ಉತ್ತಮವಾಗಿ ಬೆಳೆಯಲು ಅನುಕೂಲವಾಗಲಿದೆ. ಮಳೆಗಾಲದಲ್ಲಿ ಉತ್ತಮ ಮಳೆಯಾದರೆ ಈ ಅರಣ್ಯ ಪ್ರದೇಶದಲ್ಲಿ ಅಗೆದ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್‌ ನೀರು ಭೂಮಿ ಸೇರಲಿದೆ. ಪ್ರದೇಶದಲ್ಲಿ ಇರುವ ಗಿಡಗಳು ಹಸಿರಾಗಿ ಉತ್ತಮ ಪರಿಸರ ವಾತಾವರಣ ನಿರ್ಮಾಣವಾಗಲಿದೆ. ಇನ್ನೂ ಸುತ್ತಲಿನ ರೈತರ ಜಮೀನುಗಳಲ್ಲಿ ಇರುವ ಬೋರ್‌ವೆಲ್‌ ರಿಚಾರ್ಜ್‌ಗೂ ಸಹಕಾರಿ ಆಗಲಿದೆ.

ಮಣ್ಣು ಮತ್ತು ತೇವಾಂಶ ಸಂರಕ್ಷಣೆ ಮಾಡಲು ಅನುಕೂಲವಾಗಲಿದೆ. ಮಳೆಯಾಶ್ರಿತ ಇಂತಹ ಪ್ರದೇಶದಲ್ಲಿ ಎಸ್‌ ಎಂಸಿ ಕಾಮಗಾರಿ ನಿರ್ವಹಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಹೇಗಿದೆ ಸ್ಯಾಮ್‍ ಸಂಗ್‍ ಎಂ 42 ಎಂ ಸರಣಿಯ ಮೊದಲ 5ಜಿ ಫೋನ್‍?

ಸ್ಯಾಮ್‍ ಸಂಗ್‍ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್‍?

Manabi Bandyopadhyay was born in Naihati, West Bengal in an educated family as Somnath Bandyopadhyay. She is the first transgender professor

ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ದ.ಕ.: ಜು. 1ರಿಂದ ಸೀಮಿತ ಖಾಸಗಿ, ಸಿಟಿ ಬಸ್‌ ಸಂಚಾರ

ದ.ಕ.: ಜು. 1ರಿಂದ ಸೀಮಿತ ಖಾಸಗಿ, ಸಿಟಿ ಬಸ್‌ ಸಂಚಾರ

ಉಡುಪಿಯಲ್ಲಿ  ಬೆಳಗ್ಗೆ ಖರೀದಿಗೆ ಅವಕಾಶ

ಉಡುಪಿಯಲ್ಲಿ  ಬೆಳಗ್ಗೆ ಖರೀದಿಗೆ ಅವಕಾಶ

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಹೇಗಿದೆ ಸ್ಯಾಮ್‍ ಸಂಗ್‍ ಎಂ 42 ಎಂ ಸರಣಿಯ ಮೊದಲ 5ಜಿ ಫೋನ್‍?

ಸ್ಯಾಮ್‍ ಸಂಗ್‍ ಎಂ 42: ಹೇಗಿದೆ ಎಂ ಸರಣಿಯ ಮೊದಲ 5ಜಿ ಫೋನ್‍?

Manabi Bandyopadhyay was born in Naihati, West Bengal in an educated family as Somnath Bandyopadhyay. She is the first transgender professor

ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ದೆಹಲಿಗೆ ಹಾರಿದ ವಿಜಯೇಂದ್ರ: ಸಿಎಂ ಭೇಟಿಯಾದ ಭೂಪೇಂದ್ರ  ಯಾದವ್!’

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

ಜುಲೈ 1ರಿಂದ ಟಿವಿ ಮುಂದೆ ಮಕ್ಕಳಿಗೆ ಪಾಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.