ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಕಾವ್ಯರಾಣಿ

ಎಲ್ಲರೂ ಗಿಡ-ಮರ ಬೆಳೆಸಿ, ನಾಡನ್ನು ಉಳಿಸಿ ನೂರಕ್ಕೂ ಹೆಚ್ಚು ದೇಶಗಳಲ್ಲಿ ಪರಿಸರ ದಿನಾಚರಣೆ

Team Udayavani, Jun 9, 2022, 2:33 PM IST

18

ಕನಕಗಿರಿ: ಪರಿಸರ ದಿನಾಚರಣೆ ಪರಿಸರದ ಸಮಸ್ಯೆಗಳನ್ನು ಕೇಂದ್ರೀಕರಿಸುವ ಮತ್ತು ಅವುಗಳನ್ನು ಸಂಪೂರ್ಣವಾಗಿ ಪರಿಹರಿಸಲು ಪ್ರಯತ್ನಿಸುವ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದು ತಾಪ ಇಒ ಕೆ.ವಿ. ಕಾವ್ಯರಾಣಿ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಪಂಚಾಯತ್‌ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪರಿಸರ ಕ್ಷೀಣಿಸುತ್ತಿರುವ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರಿಗೆ ಅದರ ಬಗ್ಗೆ ತಿಳಿಸಲು ಪರಿಸರ ದಿನ ಆಚರಿಸಲಾಗುತ್ತದೆ. ಇದು ಪರಿಸರವನ್ನು ಉಳಿಸಲು ಕೆಲವು ಪರಿಣಾಮಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಗಮನ ಹರಿಸುತ್ತದೆ. ಈ ದಿನವನ್ನು ಜಾಗತಿಕವಾಗಿ ನೂರಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತಿದೆ. ಏಕೆಂದರೆ ಈ ಸಮಸ್ಯೆಯನ್ನು ಒಂದು ದೇಶದಿಂದ ಪ್ರತ್ಯೇಕವಾಗಿ ಪರಿಹರಿಸಲಾಗುವುದಿಲ್ಲ. ಪರಿಸರದಲ್ಲಿ ಬದಲಾವಣೆಗಳನ್ನು ನಿಯಂತ್ರಿಸಲು ಪ್ರತಿ ಮಕ್ಕಳು ನಿಮ್ಮ ಮನೆ ಆವರಣದಲ್ಲಿ ಮರಗಳನ್ನು ಬೆಳೆಸಿ, ನಾಡನ್ನು ಉಳಿಸಿ. ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.

ಉಪವಲಯ ಅರಣ್ಯ ಅಧಿಕಾರಿ ಶ್ರೀರಾಮಣ್ಣ, ಸಹಾಯಕ ನಿರ್ದೇಶಕ ವೀರಣ್ಣ ನಕ್ರಳ್ಳಿ, ಪ್ರಭಾರಿ ಉಪ ಪ್ರಾಂಶುಪಾಲರಾದ ಸೌಜಾದ ಶಭಾನ, ಶಿಕ್ಷಕರಾದ ಶಂಕ್ರಪ್ಪ, ಸುಮಾ ಜಿ., ಅನಿಲ್‌ ಕುಮಾರ್‌, ವಿದ್ಯಾವತಿ, ಶಾಮೀದಸಾಬ್‌ ಹಾಗೂ ಅರಣ್ಯ ಸಿಬ್ಬಂದಿಗಳಾದ ಚಂದ್ರಶೇಖರ, ಶಿವಕುಮಾರ, ದಾವಲಸಾಬ್‌, ಈರಪ್ಪ, ಲಕ್ಷ್ಮಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.