Udayavni Special

ಜಮೀನು ಭೂ ಸ್ವಾಧೀನಕ್ಕೆ ರೈತರ ವಿರೋಧ

­ಮಾರ್ಕ್‌ ಅಳಿಸಿ ರೈತರ ಆಕ್ರೋಶ ­ಅಧಿಕಾರಿಗಳ ಜತೆ ವಾಗ್ವಾದ

Team Udayavani, Jul 10, 2021, 8:49 PM IST

9-kst-1 (1)

ಕುಷ್ಟಗಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಗೆ ಹೊಂದಿಕೊಂಡಿರುವ ಸ.ನಂ.2/1ರ 10 ಎಕರೆ 7 ಗುಂಟೆ ವಿಸ್ತೀರ್ಣ ಜಮೀನು ಭೂ ಸ್ವಾಧೀನದಲ್ಲಿರುವ ಜಮೀನಿನ ಸರಹದ್ದು ಗುರುತಿಸುವಿಕೆ ಸಂದರ್ಭದಲ್ಲಿ ರೈತರ ವಿರೋಧ ವ್ಯಕ್ತವಾಯಿತು.

ಸಹಾಯಕ ಆಯುಕ್ತ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ಭೂ ಮಾಪನ ಇಲಾಖ ಅಧಿಕಾರಿ ಭಾವನ ಸಮ್ಮುಖದಲ್ಲಿ ಖುದ್ದು ಆಗಮಿಸಿ, ದಾಖಲೆಗಳನ್ನು ಪರಿಶೀಲಿಸಿ, ಭೂ ಮಾಪನಾ ಇಲಾಖೆಯವರು, ಸದರಿ ಜಮೀನಿನ ವ್ಯಾಪ್ತಿ ಅಳತೆಗೆ ಮುಂದಾದರು. ಈ ಸಂದರ್ಭದಲ್ಲಿ ಸಾಗುವಳಿ ಆಗಿರುವ ಜಮೀನಿನಲ್ಲಿ ಸರಹದ್ದು ಗುರುತಿಸುವಿಕೆಗೆ ಜೆಸಿಬಿಯಿಂದ ಕಲ್ಲು ನೆಡಲು ಅಗಿಯಲು ಮುಂದಾದಾಗ, ಜೆಸಿಬಿ ಓಡಾಟದಿಂದ ಬೆಳೆದು ನಿಂತ ಬೆಳೆ ಹಾಳಾಗುತ್ತಿದೆ. ಹಾಳಾಗದಂತಿರಲು ಕಾರ್ಮಿಕರ ಕಡೆಯಿಂದ ಕಲ್ಲು ಹಾಕಿಸುವಂತೆ ಜಮೀನಿಗೆ ಸಂಬಂಧಿಸಿದವರು ಒತ್ತಾಯಿಸಿದರು.

ರೈತರ ಒತ್ತಾಯಕ್ಕೆ ಸ್ಪಂದಿಸಿದ ಸಹಾಯಕ ಆಯುಕ್ತ ನಾರಾಯಣರಡ್ಡಿ ಕನಕರಡ್ಡಿ ಅವರು, ಸದ್ಯ ಭೂ ಸ್ವಾ ಧೀನಗೊಂಡ ಜಮೀನು ಮಾತ್ರ ಅಳತೆ ಮಾಡಲಿದ್ದು, ತಕಾರಾರು ಏನೇ ಇದ್ದರೂ ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಇತ್ಯಾರ್ಥಕ್ಕೆ ಅವಕಾಶ ಕಲ್ಪಿಸುತ್ತೇವೆ. ಬೆಳೆ ಇದ್ದ ಪ್ರದೇಶದಲ್ಲಿ ಸರಹದ್ದಿನ ಜೆಸಿಬಿ ಓಡಾಡದಂತೆ ಸೂಚಿಸಿದರು. ಜಮೀನು ಅಳತೆ ಮಾಡಲು ಬಂದಿಲ್ಲ: ಭೂ ಮಾಪನಾ ಇಲಾಖ ಜಿಲ್ಲಾ ಅಧಿಕಾರಿ ಭಾವನ, “ರೈತರ ಜಮೀನು ಅಳತೆ ಮಾಡಲು ಇಲ್ಲಿಗೆ ಬಂದಿಲ್ಲ. ಸರ್ಕಾರದ (ಕೆಎಸ್‌ಎಸ್‌ ಡಿಐಡಿಸಿ) ಜಮೀನು ಅಳತೆ ಮಾಡಲು ಮಾಡು ಬಂದಿದ್ದೇವೆ.

ರೈತರು ಅರ್ಜಿ ಕೊಟ್ಟರೆ ಜಮೀನು ಅಳತೆ ಮಾಡುತ್ತೇವೆ’ ಎಂದಾಗ, ಅಲ್ಲಿದ್ದ ರೈತರು “ಹಲವು ವರ್ಷಗಳಿಂದ ಅಳತೆಗಾಗಿ ಅರ್ಜಿ ಸಲ್ಲಿಸಿದ್ದೇವೆ. ಯಾರೂ ಈ ಜಮೀನತ್ತ ಸುಳಿದಿಲ್ಲ. ಈ ಭೂ ಸ್ವಾಧೀನದಲ್ಲಿ ರೈತರಿಗೆ ಅನ್ಯಾಯವಾಗಿದೆ. ರೈತರಿಗೊಂದು ನ್ಯಾಯ? ಸರ್ಕಾರಕ್ಕೆ ಒಂದು ನ್ಯಾಯ? ರೈತರಿಗೆ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿದರು.

ಹೆದ್ದಾರಿ ಹೊಂದಿಕೊಂಡಿರುವ ವಿರುಪಾಕ್ಷಪ್ಪ ಬಂಡಿ ಜಮೀನಿನ ಬದುವಿಗೆ ಹಳದಿ ಬಣ್ಣದಿಂದ ಮಾರ್ಕ್‌ ಮಾಡುವಾಗಲೂ ಅಲ್ಲಿದ್ದ ರೈತರು “ನಮ್ಮ ಜಮೀನು ಭೂ ಸ್ವಾ  ಧೀನವಾಗಿಲ್ಲ. ಜಮೀನಿಗೆ ಏಕೆ ಮಾರ್ಕ್‌ ಮಾಡುತ್ತೀರಿ’ ಎಂದು ಕೆಎಸ್‌ ಎಸ್‌ ಐಡಿಎಸ್‌ ಎಇಇ ಮುರಳೀಧರ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೇ ಹಾಕಿದ ಮಾರ್ಕ್‌ ಅಳುಕಿಸಿ ಆಕ್ರೋಶ ಹೊರ ಹಾಕಿದರು.

ಟಾಪ್ ನ್ಯೂಸ್

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

Untitled-1

ಭಾರತಕ್ಕೆ ಬರುವ ಸೌದಿ ಪ್ರಜೆಗಳಿಗೆ 3 ವರ್ಷ ನಿಷೇಧ?

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ

ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ನೀರಿನ ಹರಿವು ಇಳಿಮುಖ : ಘಟಪ್ರಭಾ ಪ್ರವಾಹ ಯಥಾಸ್ಥಿತಿ

ಮುಂಬರುವ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುನ್ನವೇ ಅಭ್ಯರ್ಥಿಯ ಘೋಷಣೆ: ಸತೀಶ್ ಜಾರಕಿಹೊಳಿ

ಮುಂಬರುವ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುನ್ನವೇ ಅಭ್ಯರ್ಥಿಯ ಘೋಷಣೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಭರವಸೆ ಬೆಳಗಿಸಿದ ಸಿಂಧು, ದೀಪಿಕಾ, ಪೂಜಾ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

Untitled-1

ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ

Untitled-1

2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ

Untitled-1

ಅನಾಥ, ಬುದ್ದಿಮಾಂದ್ಯನಾದರೂ ಮಾನವೀಯತೆಯನ್ನು ಮೈಗೂಡಿಸಿದ ಸಹೃದಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.