ಕೊಪ್ಪಳದಲ್ಲಿ 5 ದಿನ ಸಂಪೂರ್ಣ ಲಾಕ್‌ಡೌನ್ : ಹಳ್ಳಿಗಳಲ್ಲಿ ಡಂಗೂರ ಸಾರಿ ಜಾಗೃತಿ


Team Udayavani, May 16, 2021, 9:40 PM IST

cats

ಕೊಪ್ಪಳ: ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮೇ.17 ರಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರವಿವಾರ ತಾಲೂಕಿನ ಗೊಂಡಬಾಳ ಸೇರಿದಂತೆ ಇತರೆ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೋವಿಡ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಯಿತು.

ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿವೆ. ಸೋಂಕಿತರ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದರಿಂದ ಜಿಲ್ಲಾಡಳಿತವು ಅನಿವಾರ್ಯವಾಗಿ ಲಾಕ್‌ಡೌನ್ ಅನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಿದ್ದು ಮೇ.17 ರಿಂದ ಮೇ.21ರ ವರೆಗೂ ಬಿಗಿಯಾದ ಲಾಕ್‌ಡೌನ್ ಘೋಷಣೆ ಮಾಡಿದೆ. ಹಾಗಾಗಿ ಎಲ್ಲ ಗ್ರಾಮಗಳಲ್ಲೂ ಡಂಗೂರ ಸಾರಿಸಲಾಗುತ್ತಿದ್ದು, ಮನೆಯಿಂದ ಯಾರು ಹೊರಗೆ ಬರದಂತೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಡಂಗೂರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಿತು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.