ವಿರುಪಾಪುರ ಗಡ್ಡೆಯಲ್ಲಿ ಸಿಲುಕಿದ ವಿದೇಶಿಗರು: ರಕ್ಷಣೆಗೆ ಇಳಿದ ಎನ್ ಡಿಆರ್ ಎಫ್ ತಂಡ

Team Udayavani, Aug 12, 2019, 9:26 AM IST

ಕೊಪ್ಪಳ: ತುಂಗಭದ್ರಾ ಜಲಾಶಯದ ನೀರನ್ನು ನದಿಪಾತ್ರಗಳಿಗೆ ಹರಿ ಬಿಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ 350 ಹೆಚ್ಚು ಜನರ ಸಿಲುಕಿದ್ದು, ಅವರ ರಕ್ಷಣೆಗೆ ಎನ್ ಡಿಅರ್ ಎಫ್ ತಂಡ ಧಾವಿಸಿದೆ.

ಅಂಜನಾದ್ರಿ ಸೇರಿ ಇತರೆಡೆ ಬೋಟ್ ಇಳಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ. ನಡುಗಡ್ಡೆಯಲ್ಲಿ19 ವಿದೇಶಿಗರು ಸಿಲುಕಿದ್ದು, ಜರ್ಮನಿಯ 11, ಫ್ರಾನ್ಸ್ ನ 5, ಸ್ವಿಜರ್ಲ್ಯಾಂಡ್-1, ಯುಎಸ್ಎ-1 ಲ್ಯೂದೂನಿಯಾ ಓರ್ವ ಸೇರಿದಂತೆ 19 ವಿದೇಶಿಗರು ನಡುಗಡ್ಡೆಯಲ್ಲಿ ಸಿಲುಕಿದ ಕುರಿತು ಕೊಪ್ಪಳ ಜಿಲ್ಲಾಡಳಿತ ಮಾಹಿತಿ ನೀಡಿದೆ. ನೀರಿನ ಹರಿವು ಹೆಚ್ಚಿದ್ದರೂ ಎನ್ ಡಿ ಆರ್ ಎಫ್ ನ 10 ಜನರ ತಂಡ ಜನರ ರಕ್ಷಣೆಗೆ ಅವಿರತ ಶ್ರಮಿಸುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ