Udayavni Special

ನಿಡಶೇಸಿ ಕೆರೆಯಲ್ಲಿ ಕಾರ್ಕೋಂಚ್‌ ಕಲರವ

ಬೀಡುಬಿಟ್ಟಿವೆ 300 ಕ್ಕೂ ಅಧಿಕ ಹಕ್ಕಿಗಳು! ­ವಿದೇಶಿ ಬಾನಾಡಿಗೆ ನಿಡಶೇಸಿ ಕೆರೆ ಆತಿಥ್ಯ

Team Udayavani, Feb 4, 2021, 6:23 PM IST

Birds

ಕುಷ್ಟಗಿ: ಚಳಿಗಾಲದ ಆತಿಥ್ಯವಹಿಸಿಕೊಂಡಿರುವ ತಾಲೂಕಿನ ನಿಡಶೇಸಿ ಕೆರೆಯಲ್ಲೀಗ ಬಾನಾಡಿಗಳ ಕಲರವ ಶುರುವಾಗಿದೆ. ಕೆರೆ  ಆವರಣದಲ್ಲಿ ವಿದೇಶಿ ಹಕ್ಕಿಗಳ ಗಲಿಬಿಲಿಗೆ ಪಕ್ಷಿ ಪ್ರೇಮಿಗಳು, ವನ್ಯಜೀವಿ ಛಾಯಾಗ್ರಾಹಕರು ಮನಸೋತಿದ್ದಾರೆ.

2019ರಲ್ಲಿ ನಿಡಸೇಸಿ ಕೆರೆ ಸಾರ್ವಜನಿಕರ ಸಹಯೋಗದಲ್ಲಿ ಪುನಶ್ಚೇತನದ ಬಳಿಕ ಕೆರೆ ಪ್ರದೇಶದಲ್ಲಿ ನೀರು ನಿಂತಿದ್ದು, ಹಕ್ಕಿಗಳು  ಬರುತ್ತಿವೆ. ಕಳೆದ ವರ್ಷಕ್ಕಿಂತ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕಿಗಳು ಬಂದಿರುವುದು ಪಕ್ಷಿ ಛಾಯಾಗ್ರಾಹಕರ ಉತ್ಸಾಹ  ಇಮ್ಮಡಿಸಿಎ. ಕಳೆದ ವರ್ಷದಲ್ಲಿ ಬೆರಳೆಣಿಕೆ ಪ್ರಮಾಣದಲ್ಲಿದ್ದ ಬಂದಿದ್ದ ಕೊಕ್ಕರೆ ಪ್ರಬೇಧ ಮುಂಗೋಲಿಯ ವಲಸೆ ಹಕ್ಕಿ ಕಾರ್ಕೋಂಚ್‌ (ಡೆಮೋಯಿಸೆಲ್ಕ್ರೇನ್‌) ಸದ್ಯ 300ಕ್ಕೂ ಅಧಿಕ ಪ್ರಮಾಣದಲ್ಲಿ ಕಾಣಿಸಿಕೊಂಡಿವೆ. ಕುರಿತು ಮಾಹಿತಿ ನೀಡಿದ ಪಕ್ಷಿ  ಛಾಯಾಗ್ರಾಹಕ, ಕೊಪ್ಪಳ ಜಿಪಂ ಸಿಎಒ ಅಮೀನ್ಅತ್ತಾರ ಅವರು, ಈಚೆಗೆ ಇಳಿ ಹೊತ್ತಿನಲ್ಲಿ ನಿಡಶೇಸಿ ಕೆರೆ ಪ್ರದೇಶದಲ್ಲಿ ನೂರಕ್ಕೂ  ಅಧಿಕ ಕಾರ್ಕೋಂಚ್ಹಕ್ಕಿಗಳ ಸಮೂಹ ಕಂಡು ಬಂದಿದೆ.

ಗದಗ ಜಿಲ್ಲೆ ಮಾಗಡಿ ಕೆರೆಗೆ ಬಂದಿರುವ ಕಾರ್ಕೋಂಚ್ಹಕ್ಕಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಡಶೇಸಿ ಕೆರೆಗೆ ಬಂದಿವೆ. ಚಳಿಗಾಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಇವುಗಳ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆಯಿದೆ ಎನ್ನುತ್ತಾರೆ. ಹಕ್ಕಿಗಳ ಬಗ್ಗೆ ಒಂದಿಷ್ಟು: ಮಧ್ಯೆ ಯುರೇಷಿಯಾ ಕಪ್ಪು ಸಮುದ್ರ, ಮುಂಗೋಲಿಯಾ, ಈಶಾನ್ಯ ಚೀನಾ, ಉಪ ಆಫ್ರಿಕಾದ ಸಹಾರ, ಟರ್ಕಿ, ಉತ್ತರ ಅಮೆರಿಕಾ  ಅಟ್ಲಾಸ್ಪರ್ವತ) ಪ್ರದೇಶಗಳಲ್ಲಿ ಕಂಡು ಬರುತ್ತವೆ. ಇವುಗಳು ಧಾನ್ಯ, ಹಣ್ಣು, ಧಾನ್ಯಗಳ ತ್ಯಾಜ್ಯ, ಬಸವನ ಹುಳು, ಮಿಡತೆ, ಜೀರುಂಡೆ, ಹಲ್ಲಿ, ಹಾವು ಹೀಗೆ ಹುಳ ಹುಪ್ಪಡಿಗಳನ್ನು ತಿನ್ನುವ ಸರ್ವ ಭಕ್ಷಕ. ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ :ಉಡುಪಿ: ತಪೋವನಿ ಮಾತಾಜಿ ನಿಧನ; ಪೇಜಾವರ ಶ್ರೀ ಸಂತಾಪ

ಸೂಕ್ಷ ¾ ಸಂವೇಧನಾ ಹಕ್ಕಿಗಳಾಗಿದ್ದು,ಸುಮಾರು 30 ಸಾವಿರ ಅಡಿ ಎತ್ತರದವರೆಗೆ ಹಾರಬಲ್ಲವು. ಹಕ್ಕಿ ಹಿಮಾಲಯ ಪರ್ವತ  ಶ್ರೇಣಿ ದಾಟಿ ಭಾರತ ಪ್ರವೇಶಿಸಿಸುತ್ತಿದ್ದು, ಚಳಿಗಾಲದ ಸಂದರ್ಭದಲ್ಲಿ ಭಾರತ, ಪಾಕಿಸ್ತಾನ್ಅಪಘಾನಿಸ್ತಾನಲ್ಲಿ ಏಪ್ರೀಲ್‌, ಮೇ ತಿಂಗಳವರೆಗೆ ಇದ್ದು, ಸಂತಾನೋತ್ಪತ್ತಿ ಮಾಡಿಕೊಂಡು ಜೂನ್ವೇಳೆ ಮುಂಗಾರು ಆರಂಭದ ಹೊತ್ತಿಗೆ ತವರಿಗೆ ಮರಳುತ್ತವೆ. 27  ವರ್ಷ ಜೀವಿತಾವಧಿಯ ಕಾರ್ಕೋಂಚ್ಹಕ್ಕಿ ಬೂದು ಬಣ್ಣದ್ದಾಗಿರುತ್ತದೆ.

ಟಾಪ್ ನ್ಯೂಸ್

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅಭಿಮತ

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

Curent bill

80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?  
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಎಎಂಯು-ಮಾಹೆ ಒಪ್ಪಂದ ಪತ್ರಕ್ಕೆ ಸಹಿ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.