ಉಚಿತ ಚಹಾ ನೀಡಿದ ಅಭಿಮಾನಿ

Team Udayavani, May 31, 2019, 3:54 PM IST

kopala-tdy-4..

ಗಂಗಾವತಿ: ಮೋದಿ ಅಭಿಮಾನಿ ಉಚಿತ ಚಹಾ ನೀಡಿದರು.

ಗಂಗಾವತಿ: ಚಾಯ್‌ ವಾಲಾ ಪ್ರಧಾನಮಂತ್ರಿ ಎಂದು ಖ್ಯಾತರಾಗಿ ಮೋದಿ ಅವರು ಮತ್ತೂಮ್ಮೆ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಹಾ ವ್ಯಾಪಾರಿ ಗುರುವಾರ ಸಂಜೆ 4 ಗಂಟೆಯಿಂದ 9 ಗಂಟೆವರೆಗೆ ಜನರಿಗೆ ಉಚಿತ ಚಹಾ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ನಗರದ ಕಲ್ಮಠ ಹತ್ತಿರ ಚಹಾ ವ್ಯಾಪಾರ ಮಾಡುವ ಬಸವರಾಜ, ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರಿಂದ ಗುರುವಾರ ಜನರಿಗೆ ಉಚಿತ ಚಹಾ ವಿತರಿಸಿದರು. ನಗರದಲ್ಲಿ ನಮ್ಮ ಬಸವ ಚಹಾ ಅಂಗಡಿ ಪ್ರಸಿದ್ಧಿಯಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದಿಂದ ಜನರು ಚಹಾ ಸೇವಿಸಲು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.