ಗಂಗಾವತಿ ಯುವಕನಿಗೆ ಕೋವಿಡ್ ಪಾಸಿಟಿವ್: ಇಡೀ ಏರಿಯಾ ಸೀಲ್ ಡೌನ್
Team Udayavani, Jun 9, 2020, 10:25 AM IST
ಗಂಗಾವತಿ: ನಗರದ ಗಾಂಧಿನಗರ 21ನೇ ವಾರ್ಡಿನ 18 ವರ್ಷದ ಯುವಕನಿಗೆ ಕೋವಿಡ್- 19 ಪಾಸಿಟಿವ್ ಪತ್ತೆಯಾಗಿದ್ದು ಇಡೀ ಏರಿಯಾವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಲಾಗಿದೆ.
ಗಂಗಾವತಿ ಗಾಂಧಿನಗರದ ವಡೆಯರ ಓಣಿ ನಿವಾಸಿಯಾಗಿದ್ದು ಸೋಂಕಿತ ವ್ಯಕ್ತಿ ತಂದೆಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ.
ಕೋವಿಡ್ ಸೋಂಕಿತ ವ್ಯಕ್ತಿಯನ್ನು ಕೊಪ್ಪಳದ ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯನ್ನು ಮನೆಯಿಂದ ಹೊರ ಹೋಗದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕೋವಿಡ್- 19 ಪಾಸಿಟಿವ್ ಇರುವ ಯುವಕನ ನಿವಾಸದ ಸುತ್ತ 150 ಮೀ.ಏರಿಯಾದಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’