Udayavni Special

ಗಂಗಾವತಿ: ಐದು ದಿನಗಳ ಲಾಕ್ ಡೌನ್ ಘೋಷಣೆ ಹಿನ್ನೆಲೆ, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ


Team Udayavani, May 16, 2021, 8:41 AM IST

gangavati-1

ಗಂಗಾವತಿ: ಜಿಲ್ಲೆಯಲ್ಲಿ ಕೋವಿಡ್  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಐದು ದಿನಗಳ ಕಠಿಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ ರವಿವಾರ ಅಗತ್ಯವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ.

ತರಕಾರಿ, ಮಾಂಸ ಹಾಗೂ ಬಟ್ಟೆ ಕಿರಾಣಿ ಸಾಮಾನುಗಳನ್ನು ಖರೀದಿಸಲು ನಗರ ಹಾಗೂ ಗ್ರಾಮೀಣ ಭಾಗದಿಂದ ಜನರು ಬೈಕ್ ಟ್ರ್ಯಾಕ್ಟರ್ ಹಾಗೂ ಆಟೋಗಳಲ್ಲಿ ಆಗಮಿಸಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಧರಿಸುವಂತೆ ಮನವಿ ಮಾಡಿದರೂ ಜನರು ಕೇಳಿಸಿಕೊಳ್ಳುವ ವ್ಯವದಾನದಲ್ಲಿರಲಿಲ್ಲ ಎಂದು ವರದಿಯಾಗಿದೆ.

ತರಕಾರಿ, ಮಾಂಸದಂಗಡಿ, ಕಿರಾಣಿ ಮತ್ತು ಬಟ್ಟೆ ಅಂಗಡಿಗಳ ಮುಂದೆ ಜನಸ್ತೋಮವೇ ಕಂಡುಬಂದಿದೆ.  ಡೇಲಿ ಮಾರ್ಕೆಟ್, ಮಹಾವೀರ ವೃತ್ತ ಹಾಗೂ ಓಎಸ್ ಬಿ ರೋಡ್ ನಲ್ಲಿರುವ ಬಟ್ಟೆ ಅಂಗಡಿಗಳಲ್ಲೂ ಜನರು ಮುಗಿಬಿದ್ದಿದ್ದರು.

ಇದನ್ನೂ ಓದಿ: ಸರ್ಕಾರ, ಜನರ ನಿರ್ಲಕ್ಷ್ಯವೇ ಇಂದಿನ ಕೋವಿಡ್ ಪರಿಸ್ಥಿತಿಗೆ ಕಾರಣ : ಮೋಹನ್ ಭಾಗವತ್

ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಜಿಲ್ಲಾಡಳಿತ ಹಗಲು ರಾತ್ರಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರೂ ಜನರು ಮಾತ್ರ ‘ಸೋಂಕು ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಕೆಲ ಬಟ್ಟೆ ಅಂಗಡಿ ಕಿರಾಣಿ ಸ್ಟೋರ್ ನವರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ವ್ಯಾಪಾರ ಮಾಡುತ್ತಿರುವುದು ಕಂಡು ಬರುತ್ತಿದೆ.

ಇದನ್ನೂ ಓದಿ:  ತೌಖ್ತೆಗೆ ನಲುಗಿದ ಕರಾವಳಿ : ಮೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ, ಇಂದು ರೆಡ್‌ ಅಲರ್ಟ್‌

ಟಾಪ್ ನ್ಯೂಸ್

ganesh karnik

ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್

Untitled-1

ಗೋವಾ : ಒಂದು ತಿಂಗಳ ಮಗುವನ್ನು ಅಪರಿಹರಿಸಿದ ಅಪರಿಚಿತ ಮಹಿಳೆ

ಎಸ್ಎಸ್ಎಲ್ ಸಿ ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ

ಚೀನಾ ಮುಖವಾಡ ಬಯಲು ಮಾಡಿದ ಭಾರತ ಮೂಲದ ಪತ್ರಕರ್ತೆ ಮೇಘಾಗೆ ಪುಲಿಟ್ಜರ್ ಪ್ರಶಸ್ತಿ

ಚೀನಾ ಮುಖವಾಡ ಬಯಲು ಮಾಡಿದ ಭಾರತ ಮೂಲದ ಪತ್ರಕರ್ತೆ ಮೇಘಾಗೆ ಪುಲಿಟ್ಜರ್ ಪ್ರಶಸ್ತಿ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ‌

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ‌

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganesh karnik

ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

9875

ಹೆಣದಲ್ಲೂ, ಔಷಧಿಯಲ್ಲೂ ಹಣ ಲೂಟಿ : ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

hunasur

ಬೆಲೆಯೇರಿಕೆಯಾಗುತ್ತಿದ್ದರೂ ‘ಅಚ್ಚೇ ದಿನ್ ಆಯೇಗಾ’ ಎಂದು ಬಿಜೆಪಿ ಜಪ: ಕಾಂಗ್ರೆಸ್ ಆರೋಪ

chikkamagalore

ಚಿಕ್ಕಮಗಳೂರು: ಕೋವಿಡ್ ಸೋಂಕಿತ ಬಾಲಕಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ತರೀಕೆರೆ ಶಾಸಕ

MUST WATCH

udayavani youtube

ಕಲಾವತಿ ದಯಾನಂದ್ ಧ್ವನಿಯಲ್ಲಿ ‘ಕಾಣದ ಕಡಲಿಗೆ ಹಂಬಲಿಸಿದೆ ಮನ’

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

ಹೊಸ ಸೇರ್ಪಡೆ

ganesh karnik

ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್

Survey

ವಿವಾದಿತ ಸಾರಾ ಕಲ್ಯಾಣ ಮಂಟಪ ವ್ಯಾಪ್ತಿಯಲ್ಲಿ ಸರ್ವೆ

covid news

ಕೋವಿಡ್‌ 3ನೇ ಅಲೆ ತಡೆಗೆ ಕ್ರಮ ಕೈಗೊಳ್ಳಿ

11hvr1

ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‌ ಆಕ್ರೋಶ

Untitled-1

ಗೋವಾ : ಒಂದು ತಿಂಗಳ ಮಗುವನ್ನು ಅಪರಿಹರಿಸಿದ ಅಪರಿಚಿತ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.