ಗಂಗಾವತಿ: ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡ ನೆಲಸಮ


Team Udayavani, Jul 8, 2021, 10:43 AM IST

ಗಂಗಾವತಿ: ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿದ್ದ ಕಟ್ಟಡ ನೆಲಸಮ

ಗಂಗಾವತಿ: ನಗರದ ಕಬರಸ್ತಾನ್ ಹತ್ತಿರ ಇರುವ ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಿಸಲಾಗುತ್ತಿದ್ದ ಶಾಪಿಂಗ್ ಕಾಂಪ್ಲೆಕ್ಸ್ ನ್ನು ನಗರಸಭೆಯವರು ನೆಲಸಮ ಮಾಡಿದ್ದಾರೆ.

ಸಿಬಿಎಸ್ ಗಂಜ್ ಬನ್ನಿಗಿಡ ಕ್ಯಾಂಪ್ ಇಸ್ಲಾಂಪುರ ಭಾಗದಿಂದ ಹೋಗುತ್ತಿದ್ದ ರಾಜಕಾಲುವೆ ಮೇಲೆ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿತ್ತು. ಈ ಕುರಿತು ಸ್ಥಳೀಯರು ನಗರಸಭೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ನಿರ್ಮಾಣ ಹಂತದ ಅಕ್ರಮ ಕಾಮಗಾರಿಯನ್ನು ನಗರಸಭೆಯವರು ಜೆಸಿಬಿ ಬಳಕೆ ಮಾಡಿ ಪಿಲ್ಲರ್ ಹಾಗೂ ಸ್ಲ್ಯಾಬನ್ನು ಕೆಡವಿ ಹಾಕಿದ್ದಾರೆ.

ಈಗಾಗಲೇ ಇಲ್ಲಿಯ ರಾಜಕಾಲುವೆಯನ್ನು ಒತ್ತುವರಿ ಮಾಡಿ ಹಲವು ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ರಸ್ತೆಯ ಎಡಬಲದಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡಗಳನ್ನು   ನಿರ್ಮಾಣ ಮಾಡಲಾಗಿದೆ. ಅಕ್ರಮ ಕಟ್ಟಡಗಳು ಕಳೆದ ಹತ್ತು ವರ್ಷಗಳಿಂದ ರಾಜಕಾಲುವೆಯ ಮೇಲೆ  ನಿರ್ಮಿಸಲಾಗಿದೆ.

ಇದನ್ನೂ ಓದಿ:ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಆಪ್ತ ಸೊಮು ನ್ಯಾಮಗೌಡ ಮತ್ತೆ ಸಿಬಿಐ ವಶಕ್ಕೆ

ಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ನೀರು ಬನ್ನಿಗಿಡ ಕ್ಯಾಂಪ್ ಮತ್ತು ಕಬರಸ್ಥಾನಕ್ಕೆ ನುಗ್ಗುವುದರಿಂದ ಹೆಚ್ಚಿನ ಅನಾಹುತ ಸಂಭವಿಸುತ್ತಿದೆ. ಈ ಮಧ್ಯೆ ಕಳೆದ ಹತ್ತು ವರ್ಷಗಳ ಹಿಂದೆ ರಸ್ತೆಯ ಎಡ ಬಲ ಭಾಗದಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿದ್ದು ಇದುವರೆಗೂ ನಗರ ಸಭೆಯವರು ನಿರ್ಲಕ್ಷ್ಯ ತೋರಿದ್ದರು. ಈಗ ಸ್ಥಳೀಯರು ನೀಡಿದ ದೂರಿನ ಅನ್ವಯ ಖಬರಸ್ಥಾನದ ರಾಜಕಾಲುವೆಯ ಮೇಲಿನ ಅಕ್ರಮ ಮಳಿಗೆ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ನಗರದ 35 ವಾರ್ಡ್ ಗಳಲ್ಲಿ ಚರಂಡಿ ಮತ್ತು ಪ್ರಮುಖ ರಾಜಕಾಲುವೆಗಳ ಮೇಲೆ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಕ್ರಮ ಕಟ್ಟಡಗಳ ಪತ್ತೆ ಕಾರ್ಯ ಮಾಡಿ ನೆಲಸಮ ಮಾಡಲಾಗುತ್ತದೆ.

ಪ್ರಸ್ತುತ ಶೇ. 50  ರಷ್ಟು ಮಾತ್ರ ನೆಲಸಮ ಮಾಡಲಾಗಿದ್ದು  ಉಳಿದ ಅಕ್ರಮ ಕಟ್ಟಡವನ್ನು ನಂತರ ನೆಲಸಮ ಮಾಡಲಾಗುತ್ತದೆ ಎಂದು ಪೌರಾಯುಕ್ತ ಅರವಿಂದ ಜಮಖಂಡಿ ಉದಯವಾಣಿಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಕ್ಯಾಂಡಲ್ ಹೊತ್ತಿಸಿ ಸ್ಮರಣೆ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಕ್ಯಾಂಡಲ್ ಹೊತ್ತಿಸಿ ಸ್ಮರಣೆ

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

15election

ಶರಣೇಗೌಡ ಬಯ್ಯಾಪುರ ಮೇಲ್ಮನೆಗೆ ಹೋಗಲು ಅರ್ಹರಲ್ಲ: ಶಿವನಗೌಡ ನಾಯಕ

12puneet

ಪುನೀತ್ ಸ್ಮರಣಾರ್ಥ 6ಜನ ವೃದ್ದರಿಗೆ ಉಚಿತ ನೇತ್ರ ಚಿಕಿತ್ಸೆ

ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.