ನೈರ್ಮಲ್ಯ ಮರೆತ ಗಂಗಾವತಿ ನಗರಸಭೆ ಅಧಿಕಾರಿಗಳು

ನಗರಸಭೆ ನೈರ್ಮಲ್ಯಾಧಿ ಕಾರಿಗಳ ನಿರ್ಲಕ್ಷ್ಯ ಮೊದಲಿನಂತಾದ ದುರುಗಮ್ಮನಹಳ್ಳ

Team Udayavani, Mar 19, 2020, 3:44 PM IST

19-March-18

ಗಂಗಾವತಿ: ವಿಶ್ವಾದ್ಯಂತ ಕೊರೊನಾ ವೈರಸ್‌ ಭೀತಿಯಿಂದ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಲಾಗಿದೆ. ಆದರೆ ಗಂಗಾವತಿ ನಗರದ ಮಾಂಸ ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಅಶುದ್ಧತೆ ಎದ್ದು ಕಾಣುತ್ತಿದೆ. ಮಾಂಸ ಮಾರುಕಟ್ಟೆಯಲ್ಲಿ ಚರ್ಮ, ಕೊಂಬು, ರಕ್ತದಿಂದ ಇಲ್ಲಿಯ ಚರಂಡಿಗಳು ತುಂಬಿವೆ.

ಕೋಳಿ ಪುಕ್ಕಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಇಡೀ ವಾತಾವರಣ ದುರ್ವಾಸನೆಯಿಂದ ಕೂಡಿದೆ. ಮಾಂಸದ ಮಾರುಕಟ್ಟೆಯಲ್ಲಿನ ನೊಣ ಮತ್ತು ಸೊಳ್ಳೆಗಳು ಪಕ್ಕದ ತರಕಾರಿ ಮಾರುಕಟ್ಟೆಯಲ್ಲಿನ ತರಕಾತಿ ಮೇಲೆ ಕುಳಿತು ಹೊಲಸು ಮಾಡುತ್ತಿವೆ. ಮಾಂಸ ಮತ್ತು ತರಕಾರಿ ಮಾರ್ಕೆಟ್‌ ಮಧ್ಯದ ಖಾಲಿ ಜಾಗದಲ್ಲಿ ಮಾಂಸದಂಗಡಿ ತ್ಯಾಜ್ಯ, ಕೋಳಿ ಪುಕ್ಕ, ಕೊಳೆತ ತರಕಾರಿ, ಹಣ್ಣುಗಳನ್ನು ವ್ಯಾಪಾರಿಗಳು ತಂದು ಹಾಕುತ್ತಿದ್ದಾರೆ. ಈ ಮಧ್ಯೆ ನಗರಸಭೆಯವರು ಇಲ್ಲಿ ಕಸ ಹಾಕುತ್ತಿರುವುದರಿಂದ ಪರಿಸರ ಇನ್ನಷ್ಟು ಹದಗೆಟ್ಟಿದೆ. ನಗರದ ಮಧ್ಯೆದಲ್ಲಿ ಹರಿಯುವ ದುರುಗಮ್ಮನಹಳ್ಳವನ್ನು ಸರ್ಕಾರಿ ಅನುದಾನ ಮತ್ತು ಸಾರ್ವಜನಿಕರ ವಂತಿಗೆ ಬಳಸಿ ಮೂರು ತಿಂಗಳ ಹಿಂದೆ ಸ್ವತ್ಛತೆ ಮಾಡಲಾಗಿತ್ತು.

ಈಗ ಪುನಃ ಅಕ್ಕಪಕ್ಕದವರು, ಮಾಂಸ, ತರಕಾರಿ ವ್ಯಾಪಾರಿಗಳು ತ್ಯಾಜ್ಯವನ್ನು ಹಳ್ಳಕ್ಕೆ ಸುರಿಯುತ್ತಿರುವುದರಿಂದ ಮಲೀನವಾಗಿದೆ. ಕೊರನಾ ವೈರಸ್‌ ಭೀತಿ ಮಧ್ಯೆ ಹಕ್ಕಿ ಜ್ವರ, ಡೆಂಘೀ ಜ್ವರ ಹರಡುತ್ತಿದ್ದು, ನಗರಸಭೆ ಸ್ವಚ್ಚತೆಗೆ ಆದ್ಯತೆ ಕೊಡುತ್ತಿಲ್ಲ. ನಗರದ ಬಹುತೇಕ ವಾರ್ಡ್‌, ರಸ್ತೆಗಳು ಧೂಳು ಮತ್ತು ಕಸದಿಂದ ಕೂಡಿವೆ. ಆರೋಗ್ಯ ದೃಷ್ಟಿಯಿಂದ ನಗರಸಭೆಯ ನಿರ್ಲಕ್ಷ್ಯ ಜನರಿಗೆ ಶಾಪವಾಗಿ ಪರಿಣಮಿಸಿದೆ.

ಪೌರಕಾರ್ಮಿಕರ ಕೊರತೆ ಮತ್ತು ಕೆಲಸದ ಒತ್ತಡದಿಂದ ರಸ್ತೆ ಮತ್ತು ಸ್ವಚ್ಛತಾ ಕಾರ್ಯ ವಿಳಂಬವಾ ಗುತ್ತಿದೆ. ಮಾಂಸ ಮತ್ತು ತರಕಾರಿ ಮಾರ್ಕೆಟ್‌ನಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಗಾಂಧಿ ವೃತ್ತದ ಬಳಿ ಹಾಕಿರುವ ಕಸವನ್ನು ಕೂಡಲೇ ಬೇರೆಡೆಗೆ ಸಾಗಿಸಲಾಗುತ್ತದೆ. ಸ್ವಚ್ಛತೆ ಕಾಪಾಡದ ವ್ಯಾಪಾರಿಗಳಿಗೆ ನೋಟಿಸ್‌ ನೀಡಿ ಪರವಾನಗಿ ರದ್ದುಪಡಿಸಲಾಗುತ್ತದೆ.
ಶೇಖರಪ್ಪ, ಪೌರಾಯುಕ್ತ

„ಕೆ.ನಿಂಗಜ್ಜ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.