ಜಿಲ್ಲಾಡಳಿತದ ಎಚ್ಚರಿಕೆಯ ಮಧ್ಯೆದಲ್ಲೂ ಅವ್ಯಾಹತವಾಗಿ ನಡೆಯುತ್ತಿದೆ ಸಂಡೇ ಮಾರ್ಕೆಟ್

Team Udayavani, Jun 28, 2020, 10:36 AM IST

ಜಿಲ್ಲಾಡಳಿತದ ಎಚ್ಚರಿಕೆಯ ಮಧ್ಯೆದಲ್ಲೂ ಅವ್ಯಾಹತವಾಗಿ ನಡೆಯುತ್ತಿದೆ ಸಂಡೇ ಮಾರ್ಕೆಟ್

ಗಂಗಾವತಿ: ಕೋವಿಡ್-19 ಹಿನ್ನೆಲೆಯಲ್ಲಿ ಹಳೇ ಬೈಕ್ ಮಾರಾಟ ಮಾಡುವ ದಂಧೆಯನ್ನು ನಿಲ್ಲಿಸುವಂತೆ ಸಂಡೇ ಮಾರ್ಕೆಟ್ ವ್ಯವಹಾರ ನಡೆಸುವವರಿಗೆ  ಜಿಲ್ಲಾಡಳಿತ ಎಚ್ಚರಿಕೆ ನೀಡಿದರೂ ಭಾನುವಾರ ಸೇರಿದಂತೆ ಪ್ರತಿದಿನವೂ ಹಳೆ ಬೈಕ್ ಗಳ ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ.

ನಾಮಕಾವಸ್ತೆ ಎನ್ನುವಂತೆ ನಗರಸಭೆ ಮತ್ತು‌ ಪೊಲೀಸ್ ಇಲಾಖೆ ಒಂದೆರಡು ಕೇಸ್ ಮಾಡಿ ಬೈಕ್ ಮಾರಾಟ ಮಾಡುವವರನ್ನು ಬಿಟ್ಟಿದ್ದು ಜುಲೈನಗರ ಮತ್ತು ಬೈಪಾಸ್ ರಸ್ತೆಯುದ್ದಕ್ಕೂ ಇರುವ ಗ್ಯಾರೇಜ್ ಗಳಲ್ಲಿ ಹಳೆ ಬೈಕ್ ಗಳ ಮಾರಾಟ ಮಾಡಲಾಗುತ್ತಿದೆ.

ಕೋವಿಡ್ ಎಚ್ಚರಿಕೆಗೆ ಡೊಂಟ್ ಕೇರ್: ಕೋವಿಡ್ ರೋಗ ಹರಡದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಜನರು ಗುಂಪು ಸೇರಿದಂತೆ ಕ್ರಮ ವಹಿಸಿದರೂ ಸಂಡೇ ಮಾರ್ಕೆಟ್ ವ್ಯವಹಾರ ನಡೆಸುವವರು ಡೋಂಟ್ ಕೇರ್ ಎಂದು ತಮ್ಮ ಗ್ಯಾರೇಜ್ ಗಳಲ್ಲಿ ನಿತ್ಯವೂ ಬೈಕ್ ಗಳ ಮಾರಾಟ ನಡೆಸುತ್ತಿರುವುದರಿಂದ ಕಂಪ್ಲಿ, ಬಳ್ಳಾರಿ, ಸಿಂಧನೂರು, ಜಿಂದಾಲ್, ತೋರಣಗಲ್, ದಾವಣಗೆರೆ, ಹುಬ್ಬಳ್ಳಿ, ಕಲಬುರ್ಗಿ ಸೇರಿ ಬೇರೆ ಊರುಗಳಿಂದ ಬೈಕ್ ಖರೀದಿದಾರರು ಗಂಗಾವತಿಗೆ ಆಗಮಿಸುತ್ತಿದ್ದು ಇದರಿಂದ ಸೋಂಕು ಹರಡುವ ಭೀತಿಯುಂಟಾಗಿದೆ.

ಹಳೆಯ ಬೈಕ್ ಗಳಿಗೆ ಡಿಮ್ಯಾಂಡ್: ಬೈಕ್ ತಯಾರಿಕಾ ಕಂಪನಿಗಳು ಬಿಎಸ್ 4 ಬೈಕ್ ತಯಾರಿಸುವುದನ್ನು ನಿಲ್ಲಿಸಿರುವುದರಿಂದ ಹಳೆಯ ಬೈಕ್ ಗಳನ್ನು ದಲ್ಲಾಳಿಗಳು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ನಗರಸಭೆಯಲ್ಲಿ ಕೆಲವರು ಮಾತ್ರ ಬೈಕ್ ರಿಪೇರಿ ಮಾಡುವ ಪರವಾನಿಗೆ ಪಡೆದಿದ್ದು ಅಕ್ರಮವಾಗಿ ಬೈಕ್ ವ್ಯಾಪಾರ ನಡೆಸುವ ಮೂಲಕ ಅಕ್ರಮವೆಸಗಿ ನಗರಸಭೆಗೆ ತೆರಿಗೆ ವಂಚನೆ ಮಾಡಲಾಗುತ್ತಿದೆ.

ನಗರಸಭೆ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ‌ಕ್ರಮ ಕೈಗೊಳ್ಳುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಲು ಸಂಘ ಸಂಸ್ಥೆಗಳ ಮುಖಂಡರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.