Udayavni Special

ಗಂಗಾವತಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಕೋವಿಡ್ ದೃಢ: ಸಂಪೂರ್ಣ ಕಚೇರಿ ಸೀಲ್ ಡೌನ್


Team Udayavani, May 3, 2021, 1:25 PM IST

ಗಂಗಾವತಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಕೋವಿಡ್ ದೃಢ: ಸಂಪೂರ್ಣ ಕಚೇರಿ ಸೀಲ್ ಡೌನ್

ಗಂಗಾವತಿ: ಇಲ್ಲಿಯ ತಹಸೀಲ್ದಾರ್ ಕಚೇರಿ ಸಿಬ್ಬಂದಿಯೊಬ್ಬರಿಗೆ‌ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಇಡೀ ತಹಸೀಲ್ದಾರ್ ಕಚೇರಿಗೆ ಬೀಗ ಹಾಕಿ ಸೀಲ್ ಡೌನ್ ಮಾಡಲಾಗಿದೆ. ಇದರಿಂದ ನೋಂದಣಿ ಕಚೇರಿ, ಆಹಾರ ಇಲಾಖೆ, ಚುನಾವಣಾ ಕಚೇರಿ, ಸರ್ವೇ ಇಲಾಖೆಯ ಕಚೇರಿಯನ್ನು ಸೋಮವಾರ ಒಂದು ದಿನದ ಮಟ್ಟಿಗೆ ಮುಚ್ಚಲಾಗಿದೆ.

ಸಾರ್ವಜನಿಕ ಪರವಾನಿಗೆ ಕೊಡುವ ಪ್ರಥಮ ದರ್ಜೆ ಸಹಾಯಕನೋರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕು ಸಂದರ್ಭದಲ್ಲಿ ಪರವಾನಿಗೆ ಕೊಡುವ ವಿಭಾಗದಲ್ಲಿ ನಿತ್ಯವೂ ಹಲವು ಜನರು ಬಂದು ಹೋಗಿದ್ದು ಯಾರಿಂದ ಅಥವಾ ಯಾವಾಗ ಸೋಂಕು ತಗುಲಿದೆ ಎಂದು ತಿಳಿದಿಲ್ಲ. ಸೋಂಕಿತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಯಲ್ಲಿ  ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ:ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ

ಕಚೇರಿಗೆ ಸೋಂಕು ನಿವಾರಣೆ ಸಿಂಪರಣೆ: ಪ್ರಥಮದರ್ಜೆ ಸಹಾಯಕ ನೊರ್ವನಿಗೆ ಸೋಂಕು ದೃಢವಾಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರದ ಮಟ್ಟಿಗೆ ತಹಸೀಲ್ದಾರ್ ಕಚೇರಿ ಸೇರಿ ಇಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಚೇರಿಗಳನ್ನು ಬಂದ್ ಮಾಡಿ ಸೋಂಕು ನಿವಾರಕ‌ವನ್ನು ಸಿಂಪಡಣೆ ಮಾಡಲಾಗುತ್ತದೆ ಮಂಗಳವಾರದಿಂದ ಪುನಃ ಯಥಾ ಪ್ರಕಾರ ತಹಸೀಲ್ದಾರ್ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ತಹಸೀಲ್ದಾರ್ ಯು.ನಾಗರಾಜ ಉದಯವಾಣಿ ಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾ

Pegasus is a spyware developed by NSO Group, an Israeli surveillance firm, that helps spies hack into phones.

ಪ್ರಪಂಚವನ್ನೇ ತಲ್ಲಣಗೊಳಿಸುತ್ತಿರುವ ಪೆಗಾಸಸ್ ಸ್ಪೈವೇರ್ ಕುರಿತು ನಿಮಗೆಷ್ಟು ತಿಳಿದಿದೆ..?

ಟೋಕಿಯೊ ಒಲಿಂಪಿಕ್ಸ್ : ಪಿವಿ ಸಿಂಧುಗೆ ಕಂಚಿನ ಪದಕ : ಪ್ರಧಾನಿ ಅಭಿನಂದನೆ

ಟೋಕಿಯೊ ಒಲಿಂಪಿಕ್ಸ್ : ಪಿವಿ ಸಿಂಧುಗೆ ಕಂಚಿನ ಪದಕ : ಪ್ರಧಾನಿ ಅಭಿನಂದನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rr

ಶೌಚಾಲಯಕ್ಕೆ ಮೀಸಲಾದ ಬನ್ನಿಗಿಡದ ಪಾರ್ಕ್‌

reww

ಹೆತ್ತ ತಾಯಿಗೆ ಮಗಳಿಂದಲೇ ಮೋಸ

Untitled-3

ಲಾಕ್‌ಡೌನ್‌ನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ| ­ಯುವಕರ ನಿಸ್ವಾರ್ಥ ಸೇವೆಗೆ ಸಲಾಂ

fgdfgetrtre

ಬಡ ಮಕ್ಕಳ ಕಲಿಕೆಗಾಗಿ ನಿಸ್ವಾರ್ಥ ಸೇವೆ

Koppala News Udayavani

ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯನ್ನು ಭೀಭತ್ಸವಾಗಿ ಕೊಂದ ಪತಿ..!

MUST WATCH

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

ಹೊಸ ಸೇರ್ಪಡೆ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

1-19

ರಸ್ತೆ ಒತ್ತುವರಿ ತೆರವಿಗೆ ಸೂಚನೆ

1-18

ಈಶ್ವರಪ್ಪ-ಸೋಮಲಿಂಗಪ್ಪ ಸಚಿವರಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.