ಹಳೇ ವಿದ್ಯಾರ್ಥಿಗಳಿಂದ ಗವಿಮಠ ಆಸ್ಪತ್ರೆಗೆ ನೆರವು
Team Udayavani, May 31, 2021, 8:30 PM IST
ಕೊಪ್ಪಳ: ಶ್ರೀಗವಿಸಿದ್ದೇಶ್ವರ ಪ್ರೌಢಶಾಲೆಯ 1992-93ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಶ್ರೀ ಗವಿಸಿದ್ಧೇಶ್ವರ ಪಪೂ ಮಹಾವಿದ್ಯಾಲಯದ 1994-95ರ ಸಾಲಿನ ಸ್ನೇಹಿತರ ಬಳಗವು ಸಂಸ್ಥಾನ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿನ ಸೋಂಕಿತರ ಆರೈಕೆಗಾಗಿ 6,65,001 ರೂ. ಅರ್ಪಿಸಿದ್ದಾರೆ.
ಗವಿಮಠದ ವಿವಿಧ ಶಾಲೆ, ಕಾಲೇಜುಗಳಲ್ಲಿ ಅಭ್ಯಾಸ ಮಾಡಿರುವ ಹಳೆ ವಿದ್ಯಾರ್ಥಿಗಳು ಇಂದು ದೇಶ, ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದಾರೆ. ಕೋವಿಡ್ ಮಹಾಮಾರಿಯನ್ನು ದೂರ ಮಾಡಲು ಗವಿಸಿದ್ದೇಶ್ವರ ಸ್ವಾಮೀಜಿಗಳು ಕೈಗೊಂಡ ಕಾರ್ಯವನ್ನು ಗಮನಿಸಿ ಗವಿಮಠ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‌ನಲ್ಲಿನ ಸೋಂಕಿತರ ಆರೈಕೆಗಾಗಿ ನೆರವು ನೀಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರಿ ಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ : ಓರ್ವನ ರಕ್ಷಣೆ, ಮೂವರಿಗಾಗಿ ಶೋಧ
ಮುದ್ದೇಬಿಹಾಳ: ಶಿಕ್ಷಕನ ಮೇಲೆ ವಿದ್ಯಾರ್ಥಿನಿಯ ಪೋಷಕರಿಂದ ಗಂಭೀರ ಹಲ್ಲೆ : ಪ್ರಕರಣ ದಾಖಲು
ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ
ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಭಾರಿ ಮಳೆಗೆ ಮನೆಯ ಮೇಲೆ ಕುಸಿದ ಗುಡ್ಡ : ಓರ್ವನ ರಕ್ಷಣೆ, ಮೂವರಿಗಾಗಿ ಶೋಧ
ಮುದ್ದೇಬಿಹಾಳ: ಶಿಕ್ಷಕನ ಮೇಲೆ ವಿದ್ಯಾರ್ಥಿನಿಯ ಪೋಷಕರಿಂದ ಗಂಭೀರ ಹಲ್ಲೆ : ಪ್ರಕರಣ ದಾಖಲು
ಡಾ.ಹೆಗ್ಗಡೆ ನಾಮನಿರ್ದೇಶನ ರಾಜ್ಯಕ್ಕೆ ಸಂದ ಗೌರವ : ಸಚಿವ ವಿ.ಸುನೀಲ್ ಕುಮಾರ್
ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ
ವೀರೇಂದ್ರ ಹೆಗ್ಗಡೆ, ಇಳಯರಾಜ,ವಿಜಯೇಂದ್ರ ಪ್ರಸಾದ್, ಪಿಟಿ ಉಷಾ, ರಾಜ್ಯಸಭೆಗೆ ನಾಮನಿರ್ದೇಶನ