ಬೇಡಿಕೆ ಈಡೇರಿಕೆಗಾಗಿ ಅತಿಥಿ ಶಿಕ್ಷಕರ ಪ್ರತಿಭಟನೆ

Team Udayavani, Jul 13, 2019, 4:43 PM IST

kopala-tdy-4..

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅತಿಥಿ ಶಿಕ್ಷಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಸುಮಾರು 1,600 ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಮಕ್ಕಳ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರ ಪ್ರತಿ ವರ್ಷ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ಆದರೆ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುತ್ತಿಲ್ಲ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಆದೇಶ ಹೊರಡಿಸಿದ್ದು, ಅದರಲ್ಲಿ ಈ ಮೊದಲು ಸೇವೆ ಸಲ್ಲಿಸಿದ ಅತಿಥಿ ಶಿಕ್ಷಕರಿಗೆ ಮೊದಲು ಆದ್ಯತೆ ನೀಡಬೇಕು. ಅತಿಥಿ ಶಿಕ್ಷಕರಿಗೆ ದೆಹಲಿ ಮತ್ತು ಹರಿಯಾಣ ಮಾದರಿಯಲ್ಲಿ ಸೇವಾ ಭದ್ರತೆ ನೀಡಬೇಕು. ಪ್ರತಿ ತಿಂಗಳಿಗೆ ಸರಿಯಾಗಿ ವೇತನವನ್ನು ಶಿಕ್ಷಕರ ಖಾತೆಗೆ ನೇರವಾಗಿ ಜಮಾ ಮಾಡಬೇಕು. ಸರ್ಕಾರಿ ಶಿಕ್ಷಕರಂತೆ ಮಧ್ಯಂತರ ರಜೆ ಮತ್ತು ಮಾರ್ಚ್‌ ತಿಂಗಳ ಬೇಸಿಗೆ ರಜೆಯಲ್ಲೂ ಸಹ 12 ತಿಂಗಳ ವೇತನ ನೀಡಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘದ ಜಿಲಾಧ್ಯಕ್ಷ ಹನುಮಂತ ಎಚ್.ಎಸ್‌., ಉಪಾಧ್ಯಕ್ಷ ಪಾಲಾಕ್ಷಗೌಡ ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿ, ಬೀರಪ್ಪ ಬಂಡಿ, ರಾಜಶೇಖರ ಆರ್‌., ಕೊಪ್ಪಳ ಮಲ್ಲಪ್ಪ ಕುಕನೂರ, ದುರಗಪ್ಪ ಟಿ., ಕುಂಟೆಪ್ಪ ಹುಗ್ಗಿ, ಶರಣಪ್ಪ ಎಂ.ಕೆ., ಗ್ಯಾನಪ್ಪ ತಳವಾರ, ಭಾಗ್ಯಲಕ್ಷಿ ್ಮೕ ಇಟಗಿ, ಸುಮಂಗಲಾ ಗಂಗಾವತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.