ಕೊಪ್ಪಳದಲ್ಲಿ ಮತ್ತೆ ಮಳೆಯಾರ್ಭಟ: ಬೆಳೆ ಹಾನಿ, ಸಂಚಾರ ಅಸ್ತವ್ಯಸ್ತ

Team Udayavani, Oct 20, 2020, 12:37 PM IST

ಕೊಪ್ಪಳದಲ್ಲಿ ಮತ್ತೆ ಮಳೆಯಾರ್ಭಟ: ಬೆಳೆ ಹಾನಿ, ಸಂಚಾರ ಅಸ್ತವ್ಯಸ್ತ

ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರಂಭವಾಗಿದೆ. ಸೋಮವಾರ ರಾತ್ರಿಯಿಡಿ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದು ಜಮೀನಿಗೆ ನೀರು ನುಗ್ಗಿ ಬೆಳೆಯಲ್ಲಾ ಹಾನಿಯಾಗಿದೆ.

ತಾಲೂಕಿನ ಕೋಳೂರು, ಕಾಟ್ರಳ್ಳಿ ಬಳಿ ಇರುವ ಹಳ್ಳದ ನೀರು ಜಮೀನಿಗೆ ಬೆಳೆ ಹಾನಿಗೀಡಾಗಿದೆ. ಇದರಿಂದ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ಈವರೆಗೂ 8 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಸೋಮವಾರ ಸುರಿದ ಮಳೆಯಿಂದ ಹಾನಿಯಾದ ಬೆಳೆ ಕುರಿತು ಸರ್ವೆ ನಡೆಸಿ ರೈತರಿಗೆ ಪರಿಹಾರ ನೀಡಬೇಕೆಂದು ಕೋಳೂರು-ಕಾಟ್ರಳ್ಳಿ ಭಾಗದ ರೈತರು ಒತ್ತಾಯ ಮಾಡಿದ್ದಾರೆ.

ಕೊಪ್ಪಳ

ಇದನ್ನೂ ಓದಿ:4 ಲಕ್ಷ ಕ್ಯೂಸೆಕ್ ಗೆ ಏರಿದ ಒಳಹರಿವು: ಭೀಮಾ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ

ಧಾರಾಕಾರ ಮಳೆಯಿಂದಾಗಿ ಹಳ್ಳಗಳು ಭೋರ್ಗರೆಯುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಅಸ್ತವ್ಯವಸ್ಥವಾಗಿದೆ. ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಕೊಪ್ಪಳ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.