Udayavni Special

ಕಿಡ್ನಿ ಸಮಸ್ಯೆಯಿರುವ ಮಗುವಿಗೆ ನೆರವಾಗಿ


Team Udayavani, Nov 29, 2020, 4:09 PM IST

Help-a-child-with-a-kidney-problem

ಕೊಪ್ಪಳ: ಕಳೆದ 7 ವರ್ಷದಿಂದ  ಎರಡು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಗನ ಚಿಕಿತ್ಸೆಗಾಗಿ ನೆರವು ನೀಡಿ, ಸಹಾಯ ಮಾಡಿ ಎಂದು ಹೊಸಳ್ಳಿ ಗ್ರಾಮದ ನೇತ್ರಾವತಿ ಲಕ್ಷ್ಮಣ ಮ್ಯಾಗಳಮನಿ ಮನವಿ ಮಾಡಿದರು. ನಗರದ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜನಿಸಿದಾಗ ಚೆನ್ನಾಗಿಯೇ ಇದ್ದ ಮಗ ಮಹೇಶನಿಗೆ ಮೂರು ವರ್ಷವಯಸ್ಸಿನಲ್ಲಿ ಮುಖ, ಕೈ-ಕಾಲು ಬಾವು ಬರಲಾರಂಭಿಸಿದವು. ಇದರಿಂದ ಕೊಪ್ಪಳ ಮಕ್ಕಳ ವೈದ್ಯರ ಬಳಿ ಚಿಕಿತ್ಸೆಗೆ ಬಂದಾಗ ಕಿಡ್ನಿ ಸಮಸ್ಯೆ ಇರುವುದು ಗೊತ್ತಾಯಿತು. ನಂತರ 2 ವರ್ಷ ಗಂಗಾವತಿ, ಬಳ್ಳಾರಿಯಲ್ಲಿ 2 ವರ್ಷ ಮತ್ತು ಬೆಂಗಳೂರಿನ ಆಸ್ಪತ್ರೆಯಲ್ಲಿ ಒಂದು ವರ್ಷ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದರು. ಆದರೆ 2017ರಿಂದ ನಿರಂತರವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ವೈದ್ಯರು ಮಾತ್ರ  ಮಗನ ಬೆಳವಣಿಗೆ ತಕ್ಕಂತೆ ಕಿಡ್ನಿಗಳು ಬೆಳವಣಿಗೆ ಆಗಿಲ್ಲ. ಹೀಗಾಗಿ ಪ್ರೊಟೀನ್‌ ಕೊರತೆಯಾಗಿ ಕಿಡ್ನಿ ಸಮಸ್ಯೆಯಾಗಿವೆ. ಮಗು 20 ವರ್ಷ ಆಗುವವರೆಗೂ ನಿರಂತರ ಚಿಕಿತ್ಸೆ ನೀಡಬೇಕು ಎಂದಿದ್ದಾರೆ ಎಂದರು.

ಇದನ್ನೂ ಓದಿ:3 ಕೋಟಿ ರೂ.ನಲ್ಲಿ ಹೆಚ್ಚುವರಿ ವಸತಿ ಗೃಹ

ಹಾಗಾಗಿ ಪ್ರತಿ ತಿಂಗಳುಬೆಂಗಳೂರಿಗೆ ಹೋಗಿ ರಕ್ತಪರೀಕ್ಷೆ ಹಾಗೂ ಔಷಧ ಸೇರಿ ಇತರೆ 10 ಸಾವಿರ ರೂ. ವೆಚ್ಚವಾಗುತ್ತಿದೆ. ಇಷ್ಟೊಂದು ಹಣವು ಭರಿಸಲು ನಮಗೆ ಸಾಧ್ಯವಾಗುತ್ತಿಲ್ಲ. ನಾನು ಕಿರ್ಲೋಸ್ಕರ್‌ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದು, ಈಗಾಗಲೇ 7 ಲಕ್ಷಕ್ಕೂ ಅಧಿಕ ಹಣ ಚಿಕಿತ್ಸೆಗಾಗಿ ಖರ್ಚು ಮಾಡಿದ್ದೇನೆ. ಮುಂದಿನ ಚಿಕಿತ್ಸೆಗಾಗಿ ಹಣ ಹೊಂದಿಸುವುದು ಸಾಕಾಗಿ ಹೋಗಿದೆ. ಒಂದು ದಿನದ ಔಷಧ ತಪ್ಪಿಸಿದರೆ ಮಗನ ಮುಖ ಹಾಗೂ ಕೈ-ಕಾಲುಗಳು ಬಾವು ಬಂದು ಮಗ ಗೋಳಾಡುತ್ತಾನೆ ಎಂದು ಅಳಲು ತೋಡಿಕೊಂಡರು.

ಕಿಡ್ನಿ ಸಮಸ್ಯೆಯಿಂದಾಗಿ ಬಿಪಿ ಹಾಗೂ ಶುಗರ್‌ ಹೆಚ್ಚಳದಿಂದಾಗಿ ಕಣ್ಣಿನಲ್ಲಿ ಪೊರೆ ಬಂದು ಕಣ್ಣುಗಳು ಕೂಡ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ವೈದ್ಯರು ಸೂಚಿಸಿದ್ದಾರೆ. ಆದರೆ ಇನ್ನೂ ಪ್ರತಿ ತಿಂಗಳು ಔಷಧಿಗಾಗಿ ಖರ್ಚು ಮಾಡಲು ಆಗುತ್ತಿಲ್ಲವಾಗಿದೆ. ಆದ್ದರಿಂದ ಯಾರಾದರೂ ಮಗನ ಚಿಕಿತ್ಸೆಗಾಗಿ ನೆರವು ನೀಡುವಂತೆ ಮನವಿ ಮಾಡಿದರು.

ಮಹೇಶ್‌ ತಾಯಿ ನೇತ್ರಾವತಿ ಮ್ಯಾಗಳಮನಿ ಸಿಂಡಿಕೇಟ್‌ ಬ್ಯಾಂಕ್‌ ಹೊಸಳ್ಳಿ ಬ್ರಾಂಚ್, ಖಾತೆ ನಂ. 18222410002392, ಐಎಫ್‌ಸಿ ಕೋಡ್‌ ನಂ ಎಸ್‌ವೈಎನ್‌ಬಿ 0001822, ಹೆಚ್ಚಿನ ಮಾಹಿತಿಗಾಗಿ ಮೊ. 7259328754 ಸಂಪರ್ಕಿಸಿ ಸಹಾಯ ಮಾಡಲು ಕೋರಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

whatsapp posts status reassuring privacy commitment after new privacy update

ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್

Phone numbers of WhatsApp Web users reportedly found on Google Search

ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !

gulam

ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ

siddu

ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು

nijaguna

ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ

police

ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸ್ ದಾಳಿ; ಆರೋಪಿಗಳು ವಶಕ್ಕೆ

hke

HKE- HKCCI ಗೆ ದಿಢೀರ್ ಚುನಾವಣೆ: ಮತದಾರರಲ್ಲಿ ಸಂಚಲನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿ ತರಾಟೆಗೆ

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿ ತರಾಟೆಗೆ

Let people be aware

ಪ್ರಾಣಿ-ಪಕ್ಷಿಗಳಿಂದ ರೋಗ: ಜನ ಜಾಗೃತಿ ವಹಿಸಲಿ

Pajavar Shri Worship Festival

ಪೇಜಾವರ ಶ್ರೀ ಆರಾಧನೋತ್ಸವ

koppala-lasike

ಕೊಪ್ಪಳದಲ್ಲಿ ಜಿಲ್ಲಾಸ್ಪತ್ರೆ ಡಿ-ದರ್ಜೆ ನೌಕರನಿಗೆ ಮೊದಲ ಲಸಿಕೆ

koppala

ಕುಷ್ಟಗಿಯ ಇಬ್ಬರು ಮಟ್ಕಾ, ಜೂಜುಕೋರರ 6 ತಿಂಗಳ ಗಡಿಪಾರು

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

whatsapp posts status reassuring privacy commitment after new privacy update

ಸ್ಟೇಟಸ್ ಮೂಲಕ ಬಳಕೆದಾರರಿಗೆ ‘ಪ್ರೈವೆಸಿ ಪಾಠ’ ಮಾಡಿದ ವಾಟ್ಸಾಪ್

Phone numbers of WhatsApp Web users reportedly found on Google Search

ಮುಗಿಯದ ವಾಟ್ಸಾಪ್ ಗೋಳು: ಗೂಗಲ್ ಸರ್ಚ್ ನಲ್ಲಿ ‘ಮಿಂಚಿ ಮರೆಯಾದ’ ನಿಮ್ಮ ಮೊಬೈಲ್ ನಂಬರ್ !

gulam

ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ

siddu

ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು

nijaguna

ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.