- Saturday 07 Dec 2019
ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಾಸ್ಟೆಲ್ ಬಾಲಕಿಯರ ಧರಣಿ
Team Udayavani, Nov 12, 2019, 1:28 PM IST
ಕನಕಗಿರಿ: ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಸೋಮವಾರ ಹಾಸ್ಟೆಲ್ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿನಿಯರು, ವಸತಿ ನಿಲಯದ ನೀರಿನ ತೊಟ್ಟಿ ಸ್ವತ್ಛತೆ ಮಾಡಿಲ್ಲ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಹಲ್ಲಿ ಬಿದ್ದಿರುವುದು, ಊಟದಲ್ಲಿ ಜೊಂಡಿಗೆ ಬರುವುದು, ಹಬ್ಬಗಳಲ್ಲಿ ಒತ್ತಾಯವಾಗಿ ಊರಿಗೆ ಕಳುಹಿಸುವುದು, ಬಟ್ಟೆ ಒಗೆಯಲು ವ್ಯವಸ್ಥತೆ ಇಲ್ಲದಿರುವುದು, ಅಡುಗೆ ತಯಾರು ಮಾಡುವವರು ವಿದ್ಯಾರ್ಥಿನಿಯರೊಂದಿಗೆ ವಿನಾಃಕಾರಣ ಜಗಳವಾಡುವ ಕುರಿತು ತಾಲೂಕು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು.
ಈ ವಿಭಾಗದಿಂದ ಇನ್ನಷ್ಟು
-
ಕೊಪ್ಪಳ: ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಸೇರಿದಂತೆ ಕಲ್ಲುಕ್ವಾರಿಗಳ ಉದ್ಯಮದಿಂದ 70 ಗ್ರಾಮಗಳು ಬಾಧಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವುದನ್ನು ಗಣಿ ಮತ್ತು...
-
ಕೊಪ್ಪಳ: ಜಿಲ್ಲೆಯಲ್ಲಿ ಮಳೆ ಆರ್ಭಟ ಹಾಗೂ ವಾಹನ ಸಂಚಾರದಿಂದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ 275 ರಸ್ತೆಗಳು ಹಾಳಾಗಿವೆ. ಇವುಗಳ ದುರಸ್ತಿಗಾಗಿ...
-
ದತ್ತು ಕಮ್ಮಾರ ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ವರ್ಷ ಮಳೆ ಕೊರತೆಯಿಂದ ಬರದ ಪರಿಸ್ಥಿತಿಯಲ್ಲಿ ಬೆಳೆ ವಿಮೆಯಾದರೂ ಕೈ ಹಿಡಿಯಲಿದೆ ಎಂಬ ಭರವಸೆಯಿಂದ ರೈತರು ವಿಮೆ...
-
ಕೊಪ್ಪಳ: ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 277 ಮುಖ್ಯ ಶಿಕ್ಷಕರ ಹುದ್ದೆಗಳಿಗೆ ನಡೆದ ಎರಡು ದಿನದ...
-
ಗಂಗಾವತಿ: ಆನೆಗೊಂದಿ ಉತ್ಸವವನ್ನು ಜನೋತ್ಸವವಾಗಿ ಆಚರಣೆ ಮಾಡಲು ಸ್ಥಳೀಯರ ಪೂರ್ಣ ಸಹಕಾರ ನೀಡಬೇಕು. ಆನೆಗೊಂದಿ ಉತ್ಸವವನ್ನು ಪ್ರತಿ ವರ್ಷ ಆಚರಣೆ ಮಾಡುವಂತೆ...
ಹೊಸ ಸೇರ್ಪಡೆ
-
ನವದೆಹಲಿ: ಕಳೆದ ವರ್ಷ ತನ್ನನ್ನು ಅತ್ಯಾಚಾರ ಮಾಡಿದ್ದ ಆರೋಪಿಗಳಿಂದಲೇ ಗುರುವಾರದಂದು ಸುಡಲ್ಪಟ್ಟಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕೊನೆಗೂ ಚಿಕಿತ್ಸೆ...
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...
-
ಮುಂಬಯಿ: ಇತ್ತೀಚೆಗೆ ವಿಶ್ವ ದರ್ಜೆಯ ಕ್ರಿಕೆಟಿಗರು ವಿಪರೀತ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಸ್ಟ್ರೇಲಿಯದ...
-
ಪೋಖರಾ (ನೇಪಾಲ): 13ನೇ ಸೌತ್ ಏಶ್ಯನ್ ಗೇಮ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ಶುಕ್ರವಾರ ಆಶ್ಮಿತಾ ಚಾಲಿಹಾ ಮತ್ತು...
-
ನಾಗಾಲ್ಯಾಂಡ್: ಹಾರ್ನ್ ಬಿಲ್ ನಲ್ಲಿ ನಡೆದ 20ನೇ ವರ್ಷದ ಹಾರ್ನ್ ಬಿಲ್ ಫೆಸ್ಟಿವಲ್ಗೆ ತೆರೆ ಬಿದ್ದಿದೆ. ಡಿಸೆಂಬರ್ 1ರಿಂದ 6ರ ವರೆಗೆ ಈ ಹಬ್ಬ ನಡೆದಿತ್ತು. ಡಿಸೆಂಬರ್...