Kushtagi: ಹೂಲಗೇರಾ ಗ್ರಾ.ಪಂ.ಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷೆ

ಕೇವಲ 1 ಮತಗಳ‌ ಅಂತರಗಳ‌ ಜಯ ಸಾಧಿಸಿದ ಉಪಾಧ್ಯಕ್ಷ

Team Udayavani, Oct 17, 2023, 3:58 PM IST

12–kushtagi

ಕುಷ್ಟಗಿ: ತಾಲೂಕಿನ ಹೂಲಗೇರಾ ಗ್ರಾಮ ಪಂಚಾಯತಿ ಪರಿಶಿಷ್ಟ ಜಾತಿ ಮೀಸಲು ಅಧ್ಯಕ್ಷ ಸ್ಥಾನಕ್ಕೆ ಕವಿತಾ ಚೌವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಮೀಸಲು  ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಂತಮ್ಮ ಶಂಕರಗೌಡ ಕುಂಟಗೌಡ್ರು ಅವರು ಕೇವಲ1 ಮತಗಳ  ಅಂತರದ ಜಯ ಗಳಿಸಿದ್ದಾರೆ.

ಹೂಲಗೇರಾ ಗ್ರಾ.ಪಂ. ಮೀಸಲಾತಿ ಪ್ರಶ್ನಿಸಿ ಬದಲಾವಣೆಗೆ ಸದಸ್ಯರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ರ ಆಯ್ಕೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ನಂತರ ನಡೆದ ವಿಚಾರಣೆಯಲ್ಲಿ ಚುನಾವಣೆ ಆಯೋಗ ಪ್ರಕಟಿಸಿದ ಮೀಸಲಾತಿಯನ್ನು ನ್ಯಾಯಾಲಯ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ತಡೆಯಾಜ್ಞೆ ತೆರವುಗೊಂಡಿತು.

ಗ್ರಾ.ಪಂ. 15 ಸದಸ್ಯ ಬಲ ಹೊಂದಿರುವ ಎಲ್ಲಾ ಸದಸ್ಯರು ಹಾಜರಿದ್ದರು. ಈ ಹಿನ್ನೆಲೆಯಲ್ಲಿ ನಿಗದಿತ ಅವಧಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾವ್ಯಾ ಚೌವ್ಹಾಣ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಹಿಬೂಬು ಉಂಡಿ ಹಾಗೂ ಶಾಂತಮ್ಮ ಕುಂಟಗೌಡ್ರು ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಕಾವ್ಯ ಚೌವ್ಹಾಣ ಹೊರತು ಪಡಿಸಿದರೆ ಮತ್ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧ ಆಯ್ಕೆ ಸುಗಮವಾಗಿ ನಡೆಯಿತು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಂತಮ್ಮ ಕುಂಟಗೌಡ್ರು ಅವರಿಗೆ 8 ಮತಗಳು ಇವರ ಪ್ರತಿಸ್ಪರ್ಧಿ ಮಹಿಬೂಬು ಉಂಡಿ ಅವರಿಗೆ 7  ಮತಗಳು  ಬಂದಿದ್ದರಿಂದ ಶಾಂತಮ್ಮ ಕುಂಟಗೌಡ್ರು ಅವರನ್ನು ನೂತನ ಉಪಾಧ್ಯಕ್ಷರೆಂದು ಘೋಷಿಸಲಾಯಿತು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ನಿರ್ವಹಿಸಿದರು. ಪಿಡಿಓ ಆನಂದ ಎಲಿಗಾರ ಮತ್ತೀತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.