ಅಮೃತಸಿಟಿ ಯೋಜನೆಯ ಪಾರ್ಕಿಂಗ್ ಜಾಗಕ್ಕೆ ಅಡ್ಡಿಯಾಗಿದ್ದ ನಾಲ್ಕು ಮಳಿಗೆಗಳ ನೆಲಸಮ

Team Udayavani, Mar 25, 2023, 3:33 PM IST

tdy-19

ಗಂಗಾವತಿ: ನಗರದ ಎಸ್‌ಬಿಎಚ್ ಬ್ಯಾಂಕ್ ಹತ್ತಿರ ದುರ್ಗಮ್ಮನ ಹಳ್ಳಕ್ಕೆ ಅಮೃತ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ವಾಹನ ನಿಲುಗಡೆ ಜಾಗಕ್ಕೆ ಹೋಗಲು ಅಡ್ಡಿಯಾಗಿದ್ದ ಅಕ್ರಮ ನಾಲ್ಕು ಮಳಿಗೆಗಳನ್ನು ನಗರಸಭಾ ಸಿಬ್ಬಂದಿಯವರು ಶನಿವಾರ ಬೆಳಗ್ಗೆ ತೆರವು ಕಾರ್ಯಾಚರಣೆ ಮೂಲಕ ನೆಲಸಮಗೊಳಿಸಿದ್ದಾರೆ.

ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಲಾಗಿದೆ ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಖಾಸಗಿಯವರು ನಗರಸಭೆ ಜಾಗದಲ್ಲಿ ಮಳಿಗೆಗಳನ್ನು ನಿರ್ಮಿಸಿಕೊಂಡು ಹಲವು ವರ್ಷಗಳು ಕಳೆದಿದ್ದವು. ಹಲವು ಭಾರಿ ತೆರವುಗೊಳಿಸುವಂತೆ ನಗರಸಭೆಯಿಂದ ಸೂಚನೆ ನೀಡಿದ್ದರೂ ಮಳಿಗೆಗಳ  ಮಾಲೀಕರು ಶನಿವಾರ ಬೆಳಗ್ಗೆ ನಗರಸಭೆ ಕಾನೂನು ಕ್ರಮ ಕೈಗೊಂಡು ಅಮೃತ ಸಿಟಿ ಯೋಜನೆ ನಿರ್ಮಿಸಿರುವ ಪಾರ್ಕಿಂಗ್ ಜಾಗಕ್ಕೆ ಹೋಗಲು ಜೆಸಿಬಿ ಮೂಲಕ ಅಕ್ರಮ ಮಳಿಗೆಗಳನ್ನು ನೆಲಸಮ ಮಾಡಲಾಯಿತು.

ಈ ಸಂದರ್ಭದಲ್ಲಿ  ಮಳಿಗೆಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದರೂ ನಗರಸಭೆಯ ಅಧಿಕಾರಿಗಳು ಕ್ಯಾರೆ ಎನ್ನದೆ ಮಳಿಗೆಗಳನ್ನು ನೆಲಸಮ ಮಾಡಲಾಯಿತು.

ಈ ಸಂದರ್ಭದಲ್ಲಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ,ಅಭಿಯಂತರದ ಶಂಕರಗೌಡ ನಾಗರಾಜ ಚೇತನ್ ಕುಮಾರ್ ಸೇರಿದಂತೆ ನಗರಸಭೆಯ ಹಲವು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.