ಕುಷ್ಟಗಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ವೃದ್ದ

Team Udayavani, Oct 24, 2021, 1:06 PM IST

ಕುಷ್ಟಗಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ವೃದ್ದ

ಕುಷ್ಟಗಿ: ಕುಷ್ಟಗಿ ತಾಲೂಕಿನಾದ್ಯಂತ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಹಳ್ಳದ ಪ್ರವಾಹಕ್ಕೆ ವಯೋವೃದ್ದ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಬುಡ್ನೆಸಾಬ್ ಅಗಸಿಮುಂದಿನ (65) ಹಳ್ಳದ ಪ್ರವಾಹಕ್ಕೆ ಬಲಿಯಾದ ವಯೋವೃದ್ದ.

ಇಳಿವಯಸ್ಸಿನಲ್ಲಿ ಮನೆಯಲ್ಲಿಖಾಲಿ ಕುಳಿತುಕೊಳ್ಳದ ಬುಡ್ನೆಸಾಬ್ ಹಿರೇಮನ್ನಾಪೂರ ಗ್ರಾಮದಿಂದ ಜುಮ್ಲಾಪೂರ ರಸ್ತೆಯಲ್ಲಿರುವ ಚಾಕ್ರಿ ಹಳ್ಳದ ಆಚೆ ಇರುವ ಜಮೀನಿಗೆ ಎತ್ತು ತೆಗೆದುಕೊಂಡು ಹೋಗಿದ್ದರು. ಮೋಡ ಕವಿಯುತ್ತಿದ್ದಂತೆ‌  ಬುಡ್ನೆಸಾಬ್  ಮನೆಯತ್ತ ಎತ್ತಿನೊಂದಿಗೆ ಹೆಜ್ಜೆ ಹಾಕಿದ್ದರು. ಆ ವೇಳೆಗೆ ದೋ…ಅಂತ ಮಳೆ ಸುರಿಯಲಾರಂಬಿಸಿತ್ತು. ಹೇಗೋ ಹಳ್ಳ ದಾಟಿಕೊಂಡರೆ ಮುಗಿಯಿತು ಎಂದು ಹಳ್ಳ ದಾಟುವ ದೈರ್ಯ ಮಾಡಿದ್ದರು. ಅವಸರದಿಂದಲೇ ಹಳ್ಳ ದಾಟುವ ಸಂಧರ್ಭದಲ್ಲಿ ಎತ್ತಿನ ಸಮೇತ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದರು. ಎತ್ತು ಪಾರಾಗಿದ್ದು, ಬುಡ್ನೆಸಾಬ್ ಪ್ರವಾಹ ವಿರುದ್ದ ಈಜಲಾಗದೇ ದುರ್ಮರಣಕ್ಕೀಡಾದರು.

ಹೊಲಕ್ಕೆ ಹೋಗಿದ್ದ ಅಜ್ಜ, ಬುಡ್ನೆಸಾಬ್ ವಾಪಸ್ಸು ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಪ್ರವಾಹ ತಗ್ಗಿದ ಬಳಿಕ ಬುಡ್ನೆಸಾಬ್ ಶವ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ತಹಶಿಲ್ದಾರ ಎಂ.ಸಿದ್ದೇಶ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ನೀಡುವ ಭರವಸೆ ನೀಡಿದರು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪಂಚನಾಮೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-dotihala

Dotihala: ವಿದ್ಯುತ್‌ ಅವಗಡ, 10 ಕ್ಕೂ ಹೆಚ್ಚು ಜಾನುವಾರು ಬಲಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಯಲಬುರ್ಗಾ: ಇಂದಿರಾ ಕ್ಯಾಂಟೀನ್‌ಗೆ ಸಿಗಲಿದೆಯೇ ಮರುಜೀವ?

ದೋಟಿಹಾಳ: ಭೀಕರ ರಸ್ತೆ ಅಪಘಾತ… ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತ್ಯು

ಕೊಪ್ಪಳ: ಹುಲಿಗೆಮ್ಮನ ಹುಂಡಿಗೆ ಒಂದು ಕೋಟಿ!

ಕೊಪ್ಪಳ: ಹುಲಿಗೆಮ್ಮನ ಹುಂಡಿಗೆ ಒಂದು ಕೋಟಿ!

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ