Udayavni Special

ಅರಣ್ಯ ಪ್ರದೇಶದಲ್ಲಿ ಇಂಗು ಗುಂಡಿ


Team Udayavani, Jul 2, 2020, 3:03 PM IST

ಅರಣ್ಯ ಪ್ರದೇಶದಲ್ಲಿ ಇಂಗು ಗುಂಡಿ

ಕನಕಗಿರಿ: ಕೆ. ಕಾಟಾಪುರ ಗ್ರಾಮದ ಹತ್ತಿರದ ಅರಣ್ಯ ಪ್ರದೇಶದಲ್ಲಿ ಕೂಲಿ ಕಾರ್ಮಿಕರು ಸುಮಾರು 400 ಇಂಗು ಗುಂಡಿ ನಿರ್ಮಾಣ ಮಾಡಿದ್ದಾರೆ.

ಕನಕಗಿರಿ: ತಾಲೂಕಿನ ಹಿರೇಖೇಡಾ ಗ್ರಾಪಂ ವ್ಯಾಪ್ತಿಯ ಕೆ. ಕಾಟಾಪುರ ಗ್ರಾಮದ ಹತ್ತಿರದ ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರು ಸುಮಾರು 400 ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈ ಕುರಿತು ತಾಪಂ ಇಒ ಡಾ| ಡಿ. ಮೋಹನ್‌ ಮಾತನಾಡಿ, ಕೂಲಿ ಕಾರ್ಮಿಕರಿಗೆ 15 ದಿನಗಳ ಕಾಲ ಮಹಾತ್ಮ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ. ಹಿರೇಖೇಡಾ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸುಮಾರ 400 ಇಂಗು ಗುಂಡಿ ನಿರ್ಮಾಣ ಮಾಡುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆ
ಮಾಡಿದಂತಾಗುತ್ತದೆ. ಕಾಡು ಪ್ರಾಣಿಗಳಿಗೆ ನೀರು ಕುಡಿಯಲು ಅನುಕೂಲ ಮಾಡಿದಂತಾಗುತ್ತದೆ. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಳವಾಗುತ್ತದೆ ಎಂದರು. ಸಾಮಾಜಿಕ ಅರಣ್ಯಾಧಿಕಾರಿ ನಾಗರಾಜ, ಸಿಬ್ಬಂದಿ, ಕೂಲಿ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Untitled-1

ಜುಲೈ 31ವರೆಗೂ ವ್ಯಾಪಕ ಮಳೆ

ಗಂಗಾವಳಿ ಪ್ರವಾಹ: ಕೊಚ್ಚಿಹೋದ ನೆರೆ ಪೀಡಿತ ಜನರ ಬದುಕು

ಗಂಗಾವಳಿ ಪ್ರವಾಹ: ಕೊಚ್ಚಿ ಹೋದ ನೆರೆ ಪೀಡಿತ ಜನರ ಬದುಕು

ghtryrtyr

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

gdfgrr

ಬಿಎಸ್ ವೈ ರಾಜೀನಾಮೆಯಿಂದ ಬಿಜೆಪಿಗೆ ನಷ್ಟ : ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ

ತುಂಗಭದ್ರಾ ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ

ತುಂಗಭದ್ರಾ ಡ್ಯಾಂನಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದುಬಂತು 12 ಟಿಎಂಸಿ ನೀರು 

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದುಬಂತು 12 ಟಿಎಂಸಿ ನೀರು 

ವಿಜಯನಗರ ಕಾಲುವೆಗಳ ದುರಸ್ತಿ ನೆಪದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಒಡೆದು ಧ್ವಂಸ

ವಿಜಯನಗರ ಕಾಲುವೆಗಳ ದುರಸ್ತಿ ನೆಪದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಒಡೆದು ಧ್ವಂಸ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

ಶೂಟಿಂಗ್‌: ಮುಂದುವರಿದ ವೈಫ‌ಲ್ಯ

Untitled-1

ರ್ಯಾಗಿಂಗ್‌ ಪಿಡುಗು: 7 ತಿಂಗಳುಗಳಲ್ಲಿ 40 ಮಂದಿ ವಿದ್ಯಾರ್ಥಿಗಳ ಬಂಧನ

ಗೋಶಾಲೆಗಳು ಭರ್ತಿ; ಶೀಘ್ರ ಜಿಲ್ಲಾ ಗೋಶಾಲೆ 

ಗೋಶಾಲೆಗಳು ಭರ್ತಿ; ಶೀಘ್ರ ಜಿಲ್ಲಾ ಗೋಶಾಲೆ 

ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ

ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.