ಅಗ್ನಿಪಥ ಯೋಜನೆ ಖಂಡಿಸಿ ಮನವಿ
Team Udayavani, Jul 3, 2022, 7:52 PM IST
ಕನಕಗಿರಿ: ಪಠ್ಯ ಪುಸ್ತಕ ಪರಿಷ್ಕರಣೆ, ಅಗ್ನಿಪಥ ಯೋಜನೆ ಕೈ ಬಿಡುವಂತೆ ಒತ್ತಾಯಿಸಿತಹಶೀಲ್ದಾರ್ ಕಚೇರಿ ಆವರಣದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ವಾದಿ ತಾಲೂಕುಸಮಿತಿ ವತಿಯಿಂದ ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ ಅವರಿಗೆ ಶನಿವಾರಮನವಿ ಸಲ್ಲಿಸಲಾಯಿತು.
ತಾಲೂಕು ಸಮಿತಿ ಕಾರ್ಯದರ್ಶಿ ಹುಸೇನಪ್ಪ ಮಾತನಾಡಿ,ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಕುವೆಂಪು, ಬಸವಣ್ಣ, ನಾರಾಯಣಗುರು,ಡಾ| ಅಂಬೇಡ್ಕರ್ ಅವರ ಚಿಂತನೆಗಳನ್ನು ತೆಗೆದು ಹಾಕುವ ಮೂಲಕ ಮುಗ್ಧ ಮಕ್ಕಳಮನಸ್ಸಿನಲ್ಲಿ ಆರ್‌ಎಸ್‌ಎಸ್ ಪ್ರೇರಿತ ಅಜೆಂಡಾ ಹೇರುವುದನ್ನು ಖಂಡಿಸುತ್ತೇವೆ ಎಂದುಸರ್ಕಾರಕ್ಕೆ ಎಚ್ಚರಿಸಿದರು.
ಎಸ್‌ಎಫ್‌ಐ ಕಾರ್ಯದರ್ಶಿ ಶಿವಕುಮಾರ, ಪ್ರಮುಖರಾದಪರಶುರಾಮ, ಮಲ್ಲಪ್ಪ, ನಬಿಸಾಬ್, ರಮೇಶ ಬಡಿಗೇರ, ಹೊನ್ನುರಸಾಬ್,ಯಮನೂರಪ್ಪ, ಪಾಮಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಮಾನಂದ ಸಂಪ್ರದಾಯದಂತೆ ರಾಮಾದಾಸ ಬಾಬಾ ಅಂತ್ಯಕ್ರಿಯೆ
ಮಗನ ಶಿವಗಣಾರಾಧನೆ ವೇಳೆ ಹೃದಯಘಾತದಿಂದ ತಾಯಿ ಸಾವು: 9 ದಿನ ಅಂತರದಲ್ಲಿ ಎರಡು ಸಾವು ಕಂಡ ಮನೆ
ಸಚಿನ್ ಧನಪಾಲ್ ನಟನೆಯ ‘ಚಾಂಪಿಯನ್’ ಚಿತ್ರದ ಟೀಸರ್ ಬಿಡುಗಡೆ
ವಿಪರೀತ ಕುಡಿತದ ಚಟ; ಕಿಡ್ನಿ ವೈಫಲ್ಯದಿಂದ ಖಿನ್ನತೆಗೊಳಗಾಗಿ ವ್ಯಕ್ತಿ ಆತ್ಮಹತ್ಯೆ
ಐದು ದಶಕಗಳಿಂದ ಪಂಪಾಸರೋವರದ ಅರ್ಚಕರಾಗಿದ್ದ ರಾಮಾದಾಸ ಬಾಬಾ ವಿಧಿವಶ