ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಅಕ್ಕಿ ರವಾನೆ

8, 9ರಂದು ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆಸಮಾಜ-ಮಠದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ

Team Udayavani, Feb 6, 2020, 1:47 PM IST

6-February-15

ಕಾರಟಗಿ: ಪಟ್ಟಣದ ವಾಲ್ಮೀಕಿ ಸಮುದಾಯದವರು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ 100 ಕ್ವಿಂಟಲ್‌ ಅಕ್ಕಿಯನ್ನು ಬುಧವಾರ ಲಾರಿ ಮೂಲಕ ಕಳಿಸಿಕೊಟ್ಟರು.

ನಂತರ ಸಮಾಜದ ಮುಖಂಡರು ಮಾತನಾಡಿ, ವಾಲ್ಮೀಕಿ ಗುರುಪೀಠದ 22ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ಪುಣ್ಯಾನಂದಪುರಿ ಸ್ವಾಮಿಗಳ 13ನೇ ವರ್ಷದ ಪುಣ್ಯಾರಾಧನೆ ಹಾಗೂ ಪ್ರಸನ್ನಾನಂದ ಮಹಾಸ್ವಾಮಿಗಳ 12ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಫೆ. 8, 9ರಂದು ನಡೆಯುವ ಹಿನ್ನೆಲೆಯಲ್ಲಿ ಮಠದಲ್ಲಿ ಸಹಸ್ರಾರು ಸಂಖ್ಯೆ ಭಕ್ತರು ಪಾಲ್ಗೊಳ್ಳುವರು. ಈ ನಿಟ್ಟಿನಲ್ಲಿ ಪಟ್ಟಣ ಸೇರಿದಂತೆ ಸುತ್ತಲಿನ 18 ಗ್ರಾಮಗಳ ಸಮಾಜ ಬಾಂಧವರು ಮಠಕ್ಕೆ ಭಕ್ತಿಯ ಕಾಣಿಕೆಯಾಗಿ ಅಕ್ಕಿ ನೀಡಿದ್ದಾರೆ.

ಸಹೃದಯಿ ಸಮಾಜ ಬಾಂಧವರು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಹಾಯ ನೀಡುವ ಮೂಲಕ ಸಮಾಜದ ಹಾಗೂ ಮಠದ ಅಭಿವೃದ್ಧಿಗೆ ಕೈ ಜೋಡಿಸಬೇಕು. ಅಲ್ಲದೆ 2 ದಿನಗಳ ಕಾಲ ರಾಜನಹಳ್ಳಿಯ ಮಠದಲ್ಲಿ ಜರುಗುವ ಪ್ರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೇವೆ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಮತ್ತು ತಪ್ಪದೇ ಸಮಾಜದ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ಇದಕ್ಕೂ ಮುನ್ನ ಅಕ್ಕಿ ತುಂಬಿದ ಲಾರಿಯನ್ನು ಸಮಾಜ ಪ್ರಮುಖರು ಪೂಜೆ ಸಲ್ಲಿಸಿ ಬೀಳ್ಕೊಟ್ಟರು. ಕೆ.ಎನ್‌. ಪಾಟೀಲ, ಶಿವರಡ್ಡಿ ನಾಯಕ, ಯಮನೂರಪ್ಪ ಸಿಂಗನಾಳ, ಅಂಬಣ್ಣ ನಾಯಕ, ಗದ್ದೆಪ್ಪ ನಾಯಕ, ಜಿ.ಯಂಕನಗೌಡ, ಶಿವಣ್ಣ ನಾಯಕ ಚಳ್ಳೂರ, ಕಂಟೇಪ್ಪ ನಾಯಕ ತೊಂಡಿಹಾಳ, ಲೀಲಾಧರ ನಾಯಕ, ಪಾರಿಜಾತಪ್ಪ ನಾಡಿಗೇರ, ಎರ್ರಿಸ್ವಾಮಿ ಬಿಲ್ಗಾರ, ದುರುಗೇಶ ಪ್ಯಾಟ್ಯಾಳ ಗುಡೂರ, ಬಸವರಾಜ ಬೂದಿ, ಸೋಮಶೇಖರ ಗ್ಯಾರೇಜ್‌, ಯಂಕಪ್ಪ, ವೀರೇಶ ತಳವಾರ, ಮೈಲಾಪೂರ, ಸುರೇಶ ಬೂದಗುಂಪ, ಗವಿಸಿದ್ಧಪ್ಪ ಉಳೆನೂರ ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.