Koppal ಲಾರಿಗೆ ಗುದ್ದಿದ ಬೈಕ್; ತಾಯಿ-ಮಗ ಮೃತ್ಯು

Team Udayavani, Jun 12, 2023, 10:39 PM IST

accident

ಕೊಪ್ಪಳ: ಕೊಪ್ಪಳ ತಾಲೂಕಿನ ಮಂಗಳಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಬೈಕೊಂದು ಗುದ್ದಿ ಸ್ಥಳದಲ್ಲಿಯೇ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದ ಪುಟ್ಟರಾಜು ವಸ್ತ್ರದ(46) ಹಾಗೂ ಗಂಗಮ್ಮ ವಸ್ತ್ರದ(70) ಗುರುತಿಸಲಾಗಿದೆ. ಇವರು ಗಜೇಂದ್ರಗಡ ದಿಂದ ಕೊಪ್ಪಳ ಮಾರ್ಗವಾಗಿ ಹೊಸಪೇಟೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಇಬ್ಬರು ತೀವ್ರ ರಕ್ತಸ್ರಾವದಿಂದ ಬಳಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.