ಕೊಪ್ಪಳ: ವಿಪರೀತ ಮಳೆ; ಮನೆ ಗೋಡೆ ಕುಸಿದು ವೃದ್ದೆ ಸಾವು
Team Udayavani, Oct 15, 2020, 10:33 PM IST
ಸಾಂದರ್ಭಿಕ ಚಿತ್ರ
ಕೊಪ್ಪಳ: ಜಿಲ್ಲೆಯಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ವೃದ್ದೆಯನ್ನು ಈರಮ್ಮ ಪಕೀರಪ್ಪ ಮೆಳ್ಳಿಕೇರಿ(75) ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಅತಿಯಾದ ಮಳೆ ಸುರಿಯುತ್ತಿರುವ ಪರಿಣಾಮ ಮನೆ ಗೋಡೆಗಳು ನೆನೆದು ಬೀಳುತ್ತಿವೆ. ಗುರುವಾರ ರಾತ್ರಿ ಮನೆಯಲ್ಲಿ ಕುಳುತಿದ್ದ ಅಜ್ಜಿ ಪಕೀರಮ್ಮನ ಮೇಲೆ ಗೋಡೆ ಕುಸಿದ ಪರಿಣಾಮ ವೃದ್ದೆ ಸ್ಥಳದಲ್ಲಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಕೊಪ್ಪಳ ತಹಸೀಲ್ದಾರ ಜೆ ಬಿ ಮಜ್ಜಗಿ ಸೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್