ಭತ್ತದ ಮೇಲೂ ಕೊರೊನಾ ಕರಿಛಾಯೆ

Team Udayavani, May 3, 2021, 8:57 PM IST

3-16

ಕಾರಟಗಿ: ಕೊರೊನಾ ಎರಡನೇ ಅಲೆಯ ಕರಿಛಾಯೆ ಭತ್ತ ಖರೀದಿ ಮೇಲೂ ಆವರಿಸಿದೆ. ಭತ್ತದ ಬೆಲೆ ಕುಸಿದಿದ್ದು, ಮಾರುಕಟ್ಟೆಯಲ್ಲಿ ಭತ್ತವನ್ನು ಕೇಳುವವರೇ ಇಲ್ಲದಂತಾಗಿದೆ. ಭತ್ತದ ಬೆಳೆ ಕೈಸೇರಲು ನೀರಿಗಾಗಿ ಪರಿತಪಿಸುತ್ತಿದ್ದ ರೈತರು ಈಗ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಕೆಲ ದಿನಗಳಿಂದ ಭತ್ತ ಕಟಾವು ಭರದಿಂದ ಸಾಗಿದೆ. ರೈತರು ಭತ್ತ ಕಟಾವು ಮಾಡಿ ಒಣಗಿಸಿಟ್ಟಿದ್ದಾರೆ.

ಕೆಲವರು ಭತ್ತದ ರಾಶಿಯನ್ನು ಬಯಲಲ್ಲಿ ಒಣಗಿಸಲು ಬಿಟ್ಟಿದ್ದು, ಅಕಾಲಿಕ ಮಳೆಯಿಂದಾಗಿ ಭತ್ತವನ್ನು ರಕ್ಷಿಸಿಕೊಳ್ಳುವುದು ರೈತರಿಗೆ ಸವಾಲಾಗಿದೆ. ಆದರೂ ಉತ್ತಮ ಬೆಲೆ ಸಿಗುವುದೆಂಬ ವಿಶ್ವಾಸದಲ್ಲಿದ್ದಾರೆ ರೈತರು. ಇನ್ನೇನು ಉತ್ತಮ ಬೆಲೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾಗಲೇ ಕೊರೊನಾ 2ನೇ ಅಲೆ ವ್ಯಾಪಕವಾಗಿದ್ದು, ಸರಕಾರ ಕರ್ಫ್ಯೂ ಘೋಷಿಸಿದೆ. ಇದರಿಂದಾಗಿ ವರ್ತಕರು ಕುಂಟು ನೆಪ ಹೇಳಿ ಭತ್ತ ಖರೀದಿ ಗೆ ಹಿಂದೇಟು ಹಾಕುತ್ತಿದ್ದಾರೆ.

ಕಳೆದ 10-15 ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಆಗಾಗ ಮಳೆ ಸುರಿಯುತ್ತಿದೆ. ಇನ್ನು ಸರಕಾರ ಆರಂಭಿಸಿದ ಭತ್ತ ಖರೀದಿ ಕೇಂದ್ರಗಳಲ್ಲಿ ರೈತರು ಹಲವಾರು ನಿಯಮಗಳಡಿ ಭತ್ತ ನೀಡಬೇಕು. ಇದರ ತೊಂದರೆ ಬೇಡ ಎಂದು ನೇರವಾಗಿ ಮಧ್ಯವರ್ತಿಗಳ ಮೂಲಕ ಹಾಗೂ ಅಂಗಡಿಗಳಿಗೆ ಭತ್ತ ಕೊಡುತ್ತಿದ್ದಾರೆ. ಭತ್ತ ಆರ್‌ಎನ್‌ಆರ್‌ 1200 ದಿಂದ 1250 ರೂ., ಅಂಕುರ ಸೋನಾ 1250-1270 ರೂ., ಭತ್ತ 64-1100 ರಿಂದ 1150 ಮಾರುಕಟ್ಟೆಯ ಈಗಿನ ಬೆಲೆಯಾಗಿದೆ. 8-10 ದಿನಗಳ ಹಿಂದೆ ಇದ್ದ ಬೆಲೆ ಈಗಿಲ್ಲ. ಏಕಾಏಕಿ 100- ರಿಂದ 150 ರೂ. ಬೆಲೆ ಇಳಿಕೆಯಾಗಿದೆ ಎನ್ನುತ್ತಾರೆ ರೈತರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.