ಕೊಪ್ಪಳದ ಬಿ ಟಿ ಪಾಟೀಲ್ ನಗರದ ವ್ಯಕ್ತಿಗೆ ಸೋಂಕು:  ಸೀಲ್ ಡೌನ್ ಗೆ ತಯಾರಿ


Team Udayavani, May 31, 2020, 3:44 PM IST

ಕೊಪ್ಪಳದ ಬಿ ಟಿ ಪಾಟೀಲ್ ನಗರದ ವ್ಯಕ್ತಿಗೆ ಸೋಂಕು:  ಸೀಲ್ ಡೌನ್ ಸಾಧ್ಯತೆ

ಕೊಪ್ಪಳ: ವ್ಯಕ್ತಿಯೋರ್ವನು ರಾಯಚೂರು ಜಿಲ್ಲೆಯಿಂದ ಕೊಪ್ಪಳಕ್ಕೆ ಬಂದು ಬೆಂಗಳೂರಿಗೆ ಪ್ರಯಾಣ ಮಾಡಿದ್ದು ಅಲ್ಲಿ ಆತನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊಪ್ಪಳದ ಬಿ ಟಿ ಪಾಟೀಲ್ ನಗರ ಜಿಲ್ಲಾಡಳಿತ ಸೀಲ್ ಡೌನ್ ಮಾಡಲು ತಯಾರಿ ನಡೆಸಿದ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಬಿ ಟಿ ಪಾಟೀಲ್ ನಗರದ ವಿವಿಧ ರಸ್ತೆಗಳ ಸಂಚಾರ ಬಂದ್ ಮಾಡಿದ್ದು, ರಸ್ತೆಗಳಲ್ಲಿ ಔಷಧಿ ಸಿಂಪರಣೆ ಮಾಡುವ ಕಾರ್ಯ ನಡೆದಿದೆ.

ಸೋಂಕಿತನು ಬಿ ಟಿ ಪಾಟೀಲ್ ನಗರದಲ್ಲಿ ವಾಸ್ತವ್ಯ ಮಾಡಿ ತೆರಳಿದ್ದಾನೆ. ಹಾಗಾಗಿ ಸೋಂಕಿತನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹಾಗೂ ದ್ವಿತೀಯ ಸಂಪರ್ಕಿತ ವ್ಯಕ್ತಿಗಳ ಪತ್ತೆ ಕಾರ್ಯವು ನಡೆದಿದೆ.

ಸಂಜೆ 4 ಗಂಟೆಯ ನಂತರ ಜಿಲ್ಲಾಡಳಿತ ಸಂಪರ್ಕಿತರ ಸಂಖ್ಯೆ ಘೋಷಣೆ ಮಾಡುವ ಸಾಧ್ಯತೆ ಇದೆ.‌ ಶ್ರೀಮಂತ ವರ್ಗ, ಡಾಲರ್ಸ್ ಕಾಲೋನಿ ಎಂದೇ ಖ್ಯಾತಿ ಪಡೆದ ಬಿ ಟಿ ಪಾಟೀಲ್ ನಗರದಲ್ಲಿನ  ಸೋಂಕು ಸ್ಥಳೀಯ ಜನರಲ್ಲಿ ಆತಂಕ ತಂದಿಟ್ಟಿದೆ.

ಟಾಪ್ ನ್ಯೂಸ್

14

ಒಂದು ಸಿನಿಮಾ ಮಾಡಿ ಮುಂದಿನ ಸಲ್ಮಾನ್‌, ಶಾರುಖ್‌ ಎನ್ನಿಸಿಕೊಂಡಿದ್ದಾತ ದಿಢೀರ್‌ ನಾಪತ್ತೆ..!

missing.jp

Missing: ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Job: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಕೇಂದ್ರ ಸಚಿವ ಅಠಾವಳೆ ಬೆಂಬಲ

Job: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಕೇಂದ್ರ ಸಚಿವ ಅಠಾವಳೆ ಬೆಂಬಲ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ಹಗರಣ: ನಮಗೆ ಸಿಗಬೇಕಾದ ಸೌಲಭ್ಯದ ಹಣ ಒದಗಿಸಿ ಇಲ್ಲದಿದ್ದರೆ… ಸುರೇಶ ಡೊಣ್ಣಿ ಕಿಡಿ

ವಾಲ್ಮೀಕಿ ಹಗರಣ: ನಮಗೆ ಸಿಗಬೇಕಾದ ಸೌಲಭ್ಯದ ಹಣ ಒದಗಿಸಿ ಇಲ್ಲದಿದ್ದರೆ… ಸುರೇಶ ಡೊಣ್ಣಿ ಕಿಡಿ

BIke-Accident

Koppal: ಕಡೇಕೊಪ್ಪ ಬಳಿ ಬೈಕ್ ಅಪಘಾತ: ಇಬ್ಬರು ಮೃತ್ಯು

Kalyana-Karnataka

Hyderbad-Karnataka 371(J) ಸಮರ್ಪಕ ಅನುಷ್ಠಾನಕ್ಕಾಗಿ ಜು.22, 23ರಂದು ಪ್ರತಿಭಟನೆ

6-kushtagi

Kushtagi: ಶ್ರುತಿ‌ ವರ್ಗಾವಣೆ; ನೂತನ ತಹಶೀಲ್ದಾರ್ ಆಗಿ ಅಶೋಕ ಶಿಗ್ಗಾವಿ ನೇಮಕ

basavaraj Rayareddy

Guarantees ಎಲ್ಲವನ್ನು ಮುಚ್ಚಿವೆ; ಅಭಿವೃದ್ಧಿಗೆ ಹಣವೇ ಇಲ್ಲ!: ರಾಯರೆಡ್ಡಿ

MUST WATCH

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ಹೊಸ ಸೇರ್ಪಡೆ

14

ಒಂದು ಸಿನಿಮಾ ಮಾಡಿ ಮುಂದಿನ ಸಲ್ಮಾನ್‌, ಶಾರುಖ್‌ ಎನ್ನಿಸಿಕೊಂಡಿದ್ದಾತ ದಿಢೀರ್‌ ನಾಪತ್ತೆ..!

missing.jp

Missing: ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

11-narayanapura

ಬಸವಸಾಗರ ಜಲಾಶಯದ 6 ಕ್ರಸ್ಟ್ ಗೇಟ್ ತೆರದು ಕೃಷ್ಣಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.