

Team Udayavani, Mar 26, 2020, 9:56 AM IST
ಕೊಪ್ಪಳ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ತಾಲೂಕಿನ ಕಾಸನಕಂಡಿ ಗ್ರಾಮದ ಜನರು ಇಡೀ ಊರಿಗೆ ದಿಗ್ಬಂಧನ ಹಾಕಿ, ತಮ್ಮನ್ನು ತಾವು ರಕ್ಷಣೆಗೆ ಮುಂದಾಗಿದ್ದಾರೆ.
ಕೊಪ್ಪಳದಿಂದ ಕಾಸನಕಂಡಿ ಗ್ರಾಮಕ್ಕೆ ತೆರಳುವ ರಸ್ತೆಯನ್ನೆ ಸಂಪೂರ್ಣ ಬಂದ್ ಮಾಡಿಸಿದ್ದಾರೆ. ಜನ ಸಂಚಾರ ಸಂಪೂರ್ಣ ಸ್ಥಗಿತ ಮಾಡಿದ್ದಾರೆ.
ಜೆಸಿಬಿ ಮೂಲಕ ರಸ್ತೆಯನ್ನು ಅಗೆದು ಯಾರೂ ಸಂಚಾರ ಮಾಡದಂತೆ ಗ್ರಾಮಸ್ಥರಿಗೆ ಬಂಧನ ವಿಧಿಸಿದ್ದಾರೆ. ಕೋವಿಡ್-19 ಕಳವಳದಿಂದ ಈ ಕ್ರಮ ಕೈಗೊಂಡಿದ್ದು, ಊರಿಗೆ ಯಾರೂ ಬಾರದಂತೆ, ಊರಿನಿಂದ ಯಾರೂ ಹೊರಹೋಗದಂತೆ ರಸ್ತೆ ಅಗಿದು ತಡೆ ಹಾಕಿದ್ದಾರೆ.
Ad
Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ
Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ
ಸರಕಾರದ ಉಚಿತ ಬಸ್ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು
Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ
ಬಾಕಿ ಬಿಲ್ ಕೇಳಿದ ಮಾಲಕ: ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಗ್ರಾಹಕ
ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ
Malpe ಸೈಂಟ್ ಮೇರಿಸ್ ಬಳಿ ನಾಡದೋಣಿ ದುರ್ಘಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ
ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ
ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್ ನಾಯ್ಡು
You seem to have an Ad Blocker on.
To continue reading, please turn it off or whitelist Udayavani.