Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

Team Udayavani, May 25, 2024, 12:02 PM IST

Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

ಕೊಪ್ಪಳ: ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ ಪ್ರಯುಕ್ತ ಇಲ್ಲಿನ ಶಿವಶಾಂತವೀರ ಮಂಗಲ ಭವನದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಬೆಳಿಗ್ಗೆ ಚಾಲನೆ ದೊರೆಯಿತು‌‌.

ಕೊಪ್ಪಳದಲ್ಲಿ ಪುಸ್ತಕ ಹಾಗೂ ಓದುವ ಸಂಸ್ಕೃತಿ ಬೆಳಸಲು ಶ್ರಮಿಸಿದ ಶಿಕ್ಷಕ ಬಿ.ಆರ್. ತುಬಾಕಿ ಹಾಗೂ ನಿವೃತ್ತ ಗ್ರಂಥಪಾಲಕ ದೇವೇಂದ್ರಪ್ಪ ಎನ್.ಡೊಳ್ಳಿನ ಅವರ ಹೆಸರಿನಲ್ಲಿ ನಿರ್ಮಿಸಿದ ಪುಸ್ತಕ ಮಳಿಗೆಗಳನ್ನು ಸಿ. ಚನ್ನಬಸವಣ್ಣ, ಈರಪ್ಪ ಕಂಬಳಿ, ರವಿತೇಜ ಅಬ್ಬಿಗೇರಿ ಅವರು ಭೀಮನಮನ ಹಾಗೂ ಧಮ್ಮಯಾನ ಕೃತಿಗಳನ್ನು ತೆರೆದು ಉದ್ಘಾಟಿಸಿದರು.

ಸನತ್ ಕುಮಾರ ಬೆಳಗಲಿ, ಬಿ.ಮಾರುತಿ, ಲಿಂಗರಾಜ ನವಲಿ, ಎ.ಎಂ.ಮದರಿ, ಎ.ಬಿ.ಕೆಂಚರಡ್ಡಿ, ಡಾ.ವಿ.ಬಿ.ರಡ್ಡೇರ, ಡಾ.ಮಹಾಂತೇಶ ಮಲ್ಲನಗೌಡರ, ಬಸವರಾಜ ಹೂಗಾರ, ಬಸವರಾಜ ಸೂಳಿಭಾವಿ, ಅನಿಲ ಹೊಸಮನಿ ಮತ್ತಿತರರು ಇದ್ದರು. ಶರಣು ಶೆಟ್ಟರ್ ಕಾರ್ಯಕ್ರಮ ಸಂಯೋಜಿಸಿದರು.

ಪುಸ್ತಕ ಪ್ರದರ್ಶನದಲ್ಲಿ ಗದಗಿನ ಲಡಾಯಿ, ಕವಲಕ್ಕಿಯ ಕವಿ ಪ್ರಕಾಶನ, ಗಣೇಶ ಅಮೀನಗಡ ಅವರ ಕವಿತಾ ಪ್ರಕಾಶನ, ಅಭಿನವ, ಕ್ರಿಯಾ, ಜನಶಕ್ತಿ ಸೇರಿದಂತೆ ನಾಡಿನ ಪ್ರಮುಖ ಪ್ರಕಾಶನಗಳು ಮೇಳದಲ್ಲಿವೆ‌.

ಕಾಳಪ್ಪ ಪತ್ತಾರ ಚಿತ್ರಕಲಾ ಪ್ರದರ್ಶನ ಮಳಿಗೆ: ಭಾನಾಪುರದ ಹೆಸರಾಂತ ಕಲಾವಿದ ಕಾಳಪ್ಪ ಪತ್ತಾರ ಹೆಸರಿನಲ್ಲಿ ಆಯೋಜಿಸಿರುವ ಚಿತ್ರಕಲಾ ಪ್ರದರ್ಶನವನ್ನು ಬಿ.ಮಾರುತಿ, ಏಕಪ್ಪ ಚಿತ್ರಗಾರ, ಪ್ರಕಾಶ ಕಂದಕೂರ ಹಾಗೂ ಶರಣಪ್ಪ ವಡಿಗೇರಿ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು. ರುದ್ರಪ್ಪ ಭಂಡಾರಿ

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

1-asdsadsad

Bakrid ಶಾಂತಿಸಭೆ: ಗಂಗಾವತಿಯಲ್ಲಿ ಮುಸ್ಲಿಂ ಮುಖಂಡರ ಪರಸ್ಪರ ವಾಗ್ವಾದ

9-dotihala-1

Dotihala: ಬಸವಣ್ಣ ಮೂರ್ತಿಯ ಮುಂದೇ ಶಿವ; ವಿಶಿಷ್ಟ ದಿಡಗಿನ ಬಸವೇಶ್ವರ ದೇವಸ್ಥಾನ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

ಒಂಟಿಗಾಲಲ್ಲೇ ಬದುಕು; ನಾಗರಾಜನಿಗೆ ಆಸರೆಯಾದ ಉದ್ಯೋಗ ಖಾತ್ರಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.