ಕೊಪ್ಪಳ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ವಿತರಣೆ

Team Udayavani, Apr 13, 2020, 2:49 PM IST

ಕೊಪ್ಪಳ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ವಿತರಣೆ

ಕೊಪ್ಪಳ: ಕೊಪ್ಪಳ ಜಿಲ್ಲೆಯು ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಕೇಂದ್ರ ಕೊಪ್ಪಳದಲ್ಲಿ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ಕಿಟ್ ವಿತರಣೆ ಮಾಡಿ ಗಮನ ಸೆಳೆದಿದ್ದಾರೆ.

ಜಿಲ್ಲೆಯೂ ಈಗ ಸಂಪೂರ್ಣ ಲಾಕ್ ಡೌನ್ ಆಗಿದೆ. ಹೀಗಾಗಿ ಜನತೆಗೆ ದಿನಸಿ ಸಾಮಗ್ರಿ ಹಾಗೂ ತರಕಾರಿ ಖರೀದಿ ಸಮಸ್ಯೆಯಾಗಿದೆ. ಇದನ್ನರಿತು ಜಿಲ್ಲಾಡಳಿತ ಮನೆ ಮನೆಗೆ ತರಕಾರಿ ಪೂರೈಕೆಗೆ ವ್ಯವಸ್ಥೆ ಮಾಡಿದೆ. ಆದರೆ ನಗರದಲ್ಲಿ‌ ಕೆಲವು ಬಡ ಕುಟುಂಬಗಳಿಗೆ ಸಹಾಯ, ಸೇವೆ ಮಾಡಲು ಗ್ರಾಮೀಣ ಸಿಪಿಐ ರವಿ ಉಕ್ಕುಂದ ಹಾಗೂ ನಗರ ಠಾಣೆ ಪಿಐ ಮೌನೇಶ್ವರ ಪಾಟೀಲ್ ಅವರ ನೇತೃತ್ವದ ಪೊಲೀಸ್ ಪಡೆಯು ಇಂದು ಹಳ್ಳಿಗೆ ತೆರಳಿ ನೇರವಾಗಿ 30 ಕ್ವಿಂಟಲ್ ನಷ್ಟು ರೈತರು ಬೆಳೆದ ತರಕಾರಿಯನ್ನು ಖರೀದಿ ಮಾಡಿ, ಠಾಣೆಯಲ್ಲಿ 5 ಕೆಜಿ ತರಕಾರಿ ಕಿಟ್ ಸಿದ್ದಪಡಿಸಿ ಟಾಟಾಎಸ್ ವಾಹನದಲ್ಲಿ ಮನೆ ಮನೆಗೆ ತೆರಳಿ ವಿತರಣೆ ಮಾಡಿದರು.

700 ಪಾಕೇಟ್ ತರಕಾರಿ ಕಿಟ್ ನಲ್ಲಿ ಬದನೆಕಾಯಿ ಹೂಕೋಸು, ಹಸಿ ಮೆಣಸಿನಕಾಯಿ, ನುಗ್ಗೆಕಾಯಿ, ಟೊಮೇಟೊ, ಆಲುಗಡ್ಡೆ ಸೇರಿ ಇತರೆ ತರಕಾರಿಯ ಕಿಟ್ ಸಿದ್ದಪಡಿಸಿ ವಿತರಣೆ ಮಾಡಿದರು. ಸಿಪಿಐ ಹಾಗೂ ಪಿಐ ಅವರೇ ಅಂದಾಜು 20 ಸಾವಿರ ರೂ ಬೆಲೆಯ ತರಕಾರಿಯನ್ನು ತಾವೇ ಕೊಟ್ಟು ನೇರ ರೈತರಿಂದ ಖರೀದಿ ಮಾಡಿ ಬಡ ಜನತೆಗೆ ವಿತರಣೆ ಮಾಡಿದರು.

ತರಕಾರಿ ವಿತರಣೆಯ ವೇಳೆ ಲಾಕ್ ಡೌನ್ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ, ಮನೆಯಲ್ಲಿಯೇ ಸುರಕ್ಷಿತವಾಗಿ ಇರಬೇಕು. ನಿಮ್ಮ ಆರೋಗ್ಯ ಕಾಪಾಡಬೇಕು ಎಂದು ಜಾಗೃತಿ ಮೂಡಿಸಿದರು‌.

ಇನ್ನೂ ಉದಯವಾಣಿ ಜೊತೆ ಮಾತನಾಡಿದ ಅವರು, ರೈತರ ಬೆಳೆಯೂ ಹೊಲದಲ್ಲಿ ಹಾನಿಯಾಗುತ್ತಿದೆ. ಹೀಗಾಗಿ ನಾವು ರೈತರಿಂದಲೇ ಖರೀದಿ ಮಾಡಿ ಉಚಿತವಾಗಿ ಜನತೆಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.