
ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ
Team Udayavani, Mar 25, 2023, 10:31 PM IST

ಕೊಪ್ಪಳ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದು ಈ ವೇಳೆ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ ತರುತ್ತಿದ್ದ ಸುಮಾರು 3 ಲಕ್ಷ 15 ಸಾವಿರ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಜೊತೆಗೆ ಬ್ಯಾಗ್ ನಲ್ಲಿದ್ದ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಕೂಟಿಯಲ್ಲಿ ಕೊಪ್ಪಳದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೌತಮ್ ಜೈನ್ ಹಾಗೂ ಜಿತೇಂದ್ರ ಜೈನ್ ಎನ್ನುವವರನ್ನು ಸಿಪಿಐ ಸಂತೋಷ ಹಳ್ಳೂರ್ ನೇತೃತ್ವದಲ್ಲಿ ತಪಾಸಣೆ ನಡೆಸಿ ಹಣ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

ಟಿಕೆಟ್ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಹೊಸಬರ ಗದಾಯುದ್ಧ ಬಿಡುಗಡೆ