ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸೋಂಕು

Team Udayavani, Jul 19, 2020, 12:29 PM IST

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸೋಂಕು

ಹನುಮಸಾಗರ: ಕೋವಿಡ್ ವೈರಸ್‌ ಕೆಎಸ್‌ ಆರ್‌ಟಿಸಿ ಸಿಬ್ಬಂದಿಯೊಬ್ಬರಿಗೆ ತಗುಲಿದ್ದು, ಗ್ರಾಮದ ಕುಂಬಾರ ಓಣಿಯನ್ನು ಸೀಲ್‌ ಡೌನ್‌ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮನಿ ತಾಲೂಕಿನಲ್ಲಿ ಕೆಎಸ್‌ಆರ್‌ ಟಿಸಿ ಡ್ರೈವರ್‌ ಕಂ ಕಂಡಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಸೋಂಕು ದೃಢಪಟ್ಟಿದೆ. ಆದರೆ ಸೋಂಕಿತ ವ್ಯಕ್ತಿ ಬೆಂಗಳೂರಿನಿಂದ ಗುರುವಾರ ಮಧ್ಯಾಹ್ನದ ವೇಳೆ ಹನುಮಸಾಗರಕ್ಕೆ ಬಂದಿದ್ದು ಸಂಜೆ ವೇಳೆ ಸೋಂಕು ದೃಢಪಟ್ಟ ಮಾಹಿತಿ ಸ್ಥಳೀಯ ಆಸ್ಪತ್ರೆಗೆ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಆರೋಗ್ಯ ಇಲಾಖೆ ಸಿಬ್ಬಂದಿ ಕುಂಬಾರ ಓಣಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಸೋಂಕಿತ ವ್ಯಕ್ತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೂರಿಸಿ ಕುಟುಂಬ ವಾಸವಿರುವ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಗುರುತಿಸಿ ಕುಂಬಾರ ಓಣಿಯಲ್ಲಿ ಬ್ಯಾರಿಕೇಡ್‌ ಹಾಕಿ ಸೀಲ್‌ ಡೌನ್‌ ಮಾಡಲಾಗಿದೆ ಎಂದು ಪಿಡಿಒ ಬಸವರಾಜ ಸಂಕನಾಳ ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಪ್ರಥಮ ಸಂಪರ್ಕಿತರೆಂದು 8 ಜನರನ್ನು ಗುರುತಿಸಿ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ ಎಂದು ಪ್ರಭಾರಿ ಹಿರಿಯ ಆರೋಗ್ಯ ಸಹಾಯಕ ನಿಜಾಮುದ್ದಿನ್‌ ತಿಳಿಸಿದ್ದಾರೆ. ಈ ವೇಳೆ ಪೊಲೀಸ್‌ ಮುಖ್ಯಪೇದೆ ಡಿ.ಕೆ. ನಾಯಕ, ಕಿರಿಯ ಆರೋಗ್ಯ ಸಹಾಯಕರಾದ ರೇಖಾ ಬಡಿಗೇರ, ಗ್ರಾಮಲೆಕ್ಕಿಗರಾದ ವೀರನಗೌಡ ಪಾಟೀಲ, ಮಹಾಂತಯ್ಯ ಕೊಮಾರಿ, ವೀರೇಶ ಕುರುನಾಳ ಸೇರಿದಂತೆ ಗ್ರಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.