Kushtagi: ಕಂಟೈನರ್ ಕ್ಯಾಬಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್
Team Udayavani, Aug 29, 2023, 7:52 AM IST
ಕುಷ್ಟಗಿ: ಪಟ್ಟಣದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಎಸ್ ಬಿ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಕಂಟೈನರ್ ಕ್ಯಾಬಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಧಗ ಧಗನೇ ಹೊತ್ತಿ ಉರಿದಿದೆ.
ಟೋಯೊಟಾ ಕಂಪನಿಯ ಕಾರುಗಳನ್ನು ಹೇರಿಕೊಂಡು ಬೆಂಗಳೂರಿಗೆ ಹೊರಟಿದ್ದ ಕಂಟೈನರ್ ನಲ್ಲಿ ಇದ್ದಕ್ಕಿದ್ದಂತೆ ಕ್ಯಾಬಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊಗೆಯಾಡುತ್ತಿರುವುದು ಚಾಲಕನ ಗಮನಕ್ಕೆ ಬಂದಿದೆ.
ಕೂಡಲೇ ಕಂಟೈನರ್ ನಿಲ್ಲಿಸುತ್ತಿದ್ದಂತೆ ಬೆಂಕಿ ಇಡೀ ಕ್ಯಾಬೀನ್ ಆವರಿಸಿದ ಸಂದರ್ಭದಲ್ಲಿ ಗಾಳಿಯೂ ಇದ್ದಿದ್ದರಿಂದ ಬೆಂಕಿಯ ತೀವ್ರತೆ ಜಾಸ್ತಿಯಾಗಿತ್ತು. ಕೂಡಲೇ ಅಗ್ನಿಶಾಮಕ ವಾಹನ ದೌಡಾಯಿಸಿ ಬೆಂಕಿ ನಿಯಂತ್ರಿಸಿತು.
ಠಾಣಾಧಿಕಾರಿ ನೇತೃತ್ವದಲ್ಲಿ 15 ನಿಮಿಷಗಳ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಸಿಬ್ಬಂದಿಗಳು ಜೀವದ ಹಂಗು ತೊರೆದು ನಿರ್ವಹಿಸಿದರು. ನಾವು ಬರುವುದು ಸ್ವಲ್ಪ ತಡವಾಗಿದ್ದರೆ ಡೀಸಲ್ ಟ್ಯಾಂಕ್ ಹಾಗೂ ಟೈರ್ ಸ್ಪೋಟಿಸುವ ಸಾದ್ಯತೆ ಇತ್ತು ಎಂದು ಠಾಣಾಧಿಕಾರಿ ಎನ್ ರಾಜು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!