ಕುಷ್ಟಗಿ: ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

Team Udayavani, Sep 15, 2022, 1:25 PM IST

10

ಕುಷ್ಟಗಿ: ತಳವಗೇರಾ ಸರ್ಕಾರಿ ಪ್ರೌಢಶಾಲೆ ಹಾಗೂ ಆದರ್ಶ ವಿದ್ಯಾಲಯದಲ್ಲಿ ಅಭ್ಯಾಸ ಮಾಡುವ ನಿಡಶೇಸಿ ಗ್ರಾಮದ ವಿದ್ಯಾರ್ಥಿಗಳಿಗೆ ಶಾಲಾ ವೇಳೆಗೆ ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

70ಕ್ಕೂ ಅಧಿಕ ವಿದ್ಯಾರ್ಥಿಗಳು ಕುಷ್ಟಗಿ ಪ್ರಮುಖ ರಸ್ತೆಯಲ್ಲಿ ಬಸ್ ಬೇಕೆ ಬೇಕು ಎಂದು ಘೋಷಣೆ ಕೂಗುತ್ತಾ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕುಷ್ಟಗಿ ಘಟಕದವರೆಗೆ ಸಂಚರಿಸಿದರು. ನಂತರ ಘಟಕದ ಪ್ರವೇಶ ದ್ವಾರದಲ್ಲಿ ಧರಣಿ ನಿರತರಾಗಿ ಡಿಪೋ ವ್ಯವಸ್ಥಾಪಕ, ಜಿಲ್ಲಾ ಅಧಿಕಾರಿ ವಿರುದ್ದ ಘೋಷಣೆ ಕೂಗಿದರು.

ಕುಷ್ಟಗಿ ಘಟಕ ವ್ಯವಸ್ಥಾಪಕ ಧರಣಿ ನಿರತ ಸ್ಥಳಕ್ಕೆ ಬರುವುದು ವಿಳಂಬವಾಗುತ್ತಿದ್ದಂತೆ ವಿದ್ಯಾರ್ಥಿಗಳು ಡಿಪೋ ಒಳಗೆ ನುಗ್ಗಿದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ತಡೆದರು. ಘಟಕ ವ್ಯವಸ್ಥಾಪಕ ಜಡೇಶ್ ಅವರು ವಿದ್ಯಾರ್ಥಿಗಳ ಅಹವಾಲು ಆಲಿಸಿದರು.

ಇದೇ ವೇಳೆ ವಿದ್ಯಾರ್ಥಿನಿಯರು ಮಾತನಾಡಿ, ಪ್ರತಿ ದಿನ ಕುಷ್ಟಗಿಯಿಂದ ಹನುಮಸಾಗರಕ್ಕೆ ಇರುವ ಬಸ್  ಸಂಚಾರ ವ್ಯವಸ್ಥೆಯಲ್ಲಿ ಬಸ್ಸಿನಲ್ಲಿ ಕುಷ್ಟಗಿಯಿಂದ ತಳವಗೇರಾಕ್ಕೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳೇ ತುಂಬಿರುತ್ತಾರೆ. ನಿಡಶೇಸಿ ವಿದ್ಯಾರ್ಥಿಗಳಿಗೆ ಕಾಲು ಇಡುವಷ್ಟು ಜಾಗ ಇರುವುದಿಲ್ಲ. ವಿದ್ಯಾರ್ಥಿಗಳು ನಿಡಶೇಸಿಯಿಂದ ತಳವಗೇರಾದ ಸರ್ಕಾರಿ ಪ್ರೌಢಶಾಲಾ ಬಹುತೇಕ ವಿದ್ಯಾರ್ಥಿಗಳಿಗೆ ಬಸ್ಸು ಇದ್ದರೂ ಇಲ್ಲದಂತಿದ್ದು ಖಾಸಗಿ ವಾಹನ ಅವಲಂಬಿಸಬೇಕಿದೆ. ನಿಡಶೇಸಿಯ ಕೆಲವು ವಿದ್ಯಾರ್ಥಿಗಳು ಜೋತು ಬಿದ್ದು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಬೇಕಿದೆ. ಈ ವೇಳೆ ಬಸ್ಸಿನಿಂದ ಜಾರಿ ಬಿದ್ದಿರುವ ಉದಾಹರಣೆಗಳಗವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮೊದಲ ತರಗತಿ ತಪ್ಪುತ್ತಿದ್ದು ಶಿಕ್ಷಕರಿಂದ ಬೈಗುಳ ಕೇಳಬೇಕಾಗುತ್ತಿದೆ. ಪ್ರತಿ ದಿನ ಖಾಸಗಿ ವಾಹನಕ್ಕಾಗಿ ಪಾಲಕರು ಹಣ ನೀಡುವುದಿಲ್ಲ. ಬಸ್ ಪಾಸ್ ಮಾಡಿಸಿದರೂ ವ್ಯರ್ಥವಾಗಿದೆ ಎಂದು ಅಳಲು ತೋಡಿಕೊಂಡರು.

ಘಟಕ ವ್ಯವಸ್ಥಾಪಕ ಜಡೇಶ ಪ್ರತಿಕ್ರಿಯಿಸಿ, ಏಕಕಾಲಕ್ಕೆ ಎರಡೆರೆಡು ಬಸ್ ಗಳನ್ನು ಬಿಡಲು ಸಾದ್ಯವಿಲ್ಲ. ಸಕಾಲಿಕ ಬಸ್ ವ್ಯವಸ್ಥೆಗಾಗಿ ಅಧಿಕಾರಿಗಳನ್ನು ವಾಸ್ತವ ಸ್ಥಿತಿ ಪರಿಶೀಲನೆಗೆ ಕಳುಹಿಸಿ ಅವರು ನೀಡುವ ವರದಿ ಆಧಾರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ನೀರಾವರಿ ಇಲಾಖೆಗೆ 400 ಎಂಜಿನಿಯರ್‌ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

ನೀರಾವರಿ ಇಲಾಖೆಗೆ 400 ಎಂಜಿನಿಯರ್‌ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

ಆಸ್ಟ್ರೇಲಿಯ ಟೆಸ್ಟ್‌ ಸರಣಿ: ಭಾರತ ತಂಡದಲ್ಲಿ ನಾಲ್ವರು ನೆಟ್‌ ಬೌಲರ್

ಆಸ್ಟ್ರೇಲಿಯ ಟೆಸ್ಟ್‌ ಸರಣಿ: ಭಾರತ ತಂಡದಲ್ಲಿ ನಾಲ್ವರು ನೆಟ್‌ ಬೌಲರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fawsdad

ಕುಷ್ಟಗಿ: ಪೊಲೀಸ್ ಠಾಣೆ ಹಿಂಭಾಗದ ಮಾಜಿ ಸೈನಿಕನ ಮನೆಯಲ್ಲೇ ಕಳವು

1-sad-sad

ಆರ‍್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ

1-SDAAD

ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ

3–kushtagi

ಕೊಳಕು ಮಂಡಲ ವಿಷಕಾರಿ ಹಾವು ಹಿಡಿಯುವ ಮೊದಲ ಕಾರ್ಯಾಚರಣೆಯಲ್ಲಿ ವಿನಯ್ ಕಂದಕೂರು ಯಶಸ್ವಿ

ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ

ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.