ಕುಷ್ಟಗಿ: ಮಕ್ಕಳ‌‌ ಕಳ್ಳರು ಎಂಬ ಶಂಕೆ; ಪಾನಮತ್ತರು ಪೊಲೀಸರ ವಶಕ್ಕೆ


Team Udayavani, Sep 24, 2022, 10:03 PM IST

police

ಕುಷ್ಟಗಿ: ಪಾನಮತ್ತರಾಗಿ ಅನುಮಾನಸ್ಪದವಾಗಿ‌ ತಿರುಗಾಡುತ್ತ ಮನೆಯೊಂದರಲ್ಲಿ ಕುಡಿಯಲು ನೀರು ಕೇಳಿದ ಇಬ್ಬರು ವ್ಯಕ್ತಿಗಳನ್ನು ಮಕ್ಕಳ‌‌ ಕಳ್ಳರು ಎಂದು ಶಂಕಿಸಿ, ಪೊಲೀಸರು ವಶಕ್ಕೆ ತೆಗೆದುಕೊಂಡ ಪ್ರಕರಣ ಕುಷ್ಟಗಿ ಪಟ್ಟಣದ ವಾಸವಿ ನಗರದಲ್ಲಿ ನಡೆದಿದೆ.

ಸೆ. 24 ರಂದು ಸಂಜೆ ಇಬ್ಬರು ಅನುಮಾನಸ್ಪದವಾಗಿ ವರ್ತಿಸಿದ್ದಾರೆ. ತಿರುಗಾಡುವ ಸಂದರ್ಭದಲ್ಲಿ ಒಬ್ಬ ಮದ್ಯಪಾನ ಮಾಡಿ ಅಲ್ಲಿಯ ಒಂದು ಮನೆಗೆ ಹೋಗಿ ಕುಡಿಯುಲು ನೀರು ಕೇಳಿದ್ದ. ಕುಡಿದ ಅಮಲಿನಲ್ಲಿ ಅನುಮಾಸ್ಪದ ರೀತಿಯಾಗಿ ವರ್ತಿಸಿದ್ದರಿಂದ ಸಾರ್ವಜನಿಕರು ಇಬ್ಬರನ್ನು ಹಿಡಿದು ಮಕ್ಕಳು ಕಳ್ಳರು ಎಂದು ಅನುಮಾನಗೊಂಡಿದ್ದರು. ಕೂಡಲೇ ಸ್ಥಳೀಯ ಠಾಣೆಗೆ ದೂರು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವ್ಯಕ್ತಿಗಳನ್ನು ಕೂಲಂಕಷವಾಗಿ ವಿಚಾರಣೆಯಲ್ಲಿ ಚಿತ್ತಾಪುರದ ಸುದರ್ಶನ (ಅಬ್ರಾಹಂ) ಇನ್ನೊಬ್ಬ ಗದಗ ದ ವಿಕ್ಕಿ ಎಂದು ತಿಳಿದು ಬಂದಿದೆ.

ಅನುಮಾಸ್ಪದ ರೀತಿಯಲ್ಲಿ ನೀರು ಹೇಳಿದ ಇಬ್ಬರು ವ್ಯಕ್ತಿಗಳು ಮಕ್ಕಳ ಕಳ್ಳತನ ಮಾಡಲು ಬಂದಿರುವುದಿಲ್ಲ ಎಂದು ಕೂಲಂಕಷವಾಗಿ ವಿಚಾರಣೆ ಮಾಡಿದಾಗ ತಿಳಿದು ಬಂದಿರುತ್ತದೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಿಪಿಐ ನಿಂಗಪ್ಪ‌ ರುದ್ರಪ್ಪಗೋಳ ಮಾಹಿತಿ‌ ನೀಡಿದ್ದಾರೆ.

ಟಾಪ್ ನ್ಯೂಸ್

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

1-sadsdsads

ಸಿದ್ರಾಮುಲ್ಲಾ ಖಾನ್ ಬಂದರೆ ಹಿಂದೂಗಳ….; ಸಿ.ಟಿ.ರವಿ ಆಕ್ರೋಶ

arrested

ಹಿಂದೂ ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ; ಮೂವರ ಬಂಧನ

1-sdsadas

ಧರ್ಮ ಲೆಕ್ಕಿಸದೆ ಜನಸಂಖ್ಯಾ ನಿಯಂತ್ರಣ ಮಸೂದೆ ಅಗತ್ಯವಿದೆ: ಸಚಿವ ಗಿರಿರಾಜ್ ಸಿಂಗ್

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

ಇನ್ನೂ ತಪ್ಪಿಲ್ಲ ಬಿಡಾಡಿ ದನಗಳ ಹಾವಳಿ

15

ಕುಷ್ಟಗಿ: ಫಿನಿಕ್ಸ್ ಚಲನಚಿತ್ರ; ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದ ಶಾಸಕ ಅಮರೇಗೌಡ ಪಾಟೀಲ

ಸಾಣಾಪುರ: ಬಸ್‌ – ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸಾಣಾಪುರ: ಬಸ್‌ – ಬೈಕ್‌ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

14

ಹನುಮಮಾಲಾ ವಿಸರ್ಜನೆಗೆ ಸಿದ್ಧತೆ

6

ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಹೊಸ ಪ್ರತಿಭೆ ಬೆಳಕಿಗೆ ಬರುವ ಸಾದ್ಯತೆ ಇದೆ; ಶಾಸಕ ಅಮರೇಗೌಡ ಪಾಟೀಲ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-sdsadsad

ತೀರ್ಥಹಳ್ಳಿ: 618 ಕೋಟಿ ರೂ. ಕಾಮಗಾರಿಗಳ ಲೋಕಾರ್ಪಣೆ ಮಾಡಿದ ಸಿಎಂ

1-adasdsadsa

ಶೀಘ್ರ ಭತ್ತ-ರಾಗಿಗೆ ಖರೀದಿ ಕೇಂದ್ರ ಸ್ಥಾಪಿಸಿ: ಸಿಎಂಗೆ ದಿನೇಶ್‌ ಗೂಳಿಗೌಡ ಮನವಿ

lighthouse web exclusive dm

ಕಾಪು ಲೈಟ್‌ ಹೌಸ್‌ ಬಗ್ಗೆ ನಿಮಗೆಷ್ಟು ಗೊತ್ತು ? ದೀಪಸ್ತಂಭಗಳ ಬಗ್ಗೆ ಕುತೂಹಲಕರ ಮಾಹಿತಿ…

20

ಇನ್ನೂ ತಪ್ಪಿಲ್ಲ ಬಿಡಾಡಿ ದನಗಳ ಹಾವಳಿ

1-sadsad

ಮೂವರು ಶೂಟರ್‌ಗಳು ನನ್ನನ್ನು ಮುಗಿಸಲು ಮುಂದಾಗಿದ್ದರು: ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.