ಕುಷ್ಟಗಿ: ಗೂಡಂಗಡಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ


Team Udayavani, Jan 26, 2023, 3:03 PM IST

7-kushtagi

ಕುಷ್ಟಗಿ: ಕುಷ್ಟಗಿ- ಇಲಕಲ್ ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ವಣಗೇರಾ ಟೋಲ್ ಬಳಿಯ ಗೂಡಂಗಡಿಯೊಂದರಲ್ಲಿ 30 ಸಾವಿರ ರೂ. ಎಗರಿಸಿದ್ದ ಕಳ್ಳನನ್ನು ಸಿಸಿ ಟಿವಿ ನೆರವಿನಿಂದ ಕುಷ್ಟಗಿ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜಿ.ಜಿ.ಹಳ್ಳಿಯ ಸಯ್ಯದ್ ಬಾಬು ಭಾಷು ಸಾಬ್ ಗಾರ್ಲ ಕಳ್ಳತನ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಹೆದ್ದಾರಿ ಟೋಲ್ ಬಳಿ ಅಮರೇಶ ಗೋತಗಿ ಅವರ ಗೂಡಂಗಡಿಯಲ್ಲಿ ಕಳೆದ ಜ.4 ರಂದು ಈ ಪ್ರಕರಣವಾಗಿದ್ದು, ಆ ಅಂಗಡಿಯಲ್ಲಿರುವ ಸಿಸಿ ಟಿವಿ ಸಹಾಯದಿಂದ ಕಳ್ಳನನ್ನು ಪತ್ತೆ ಹಚ್ಚುವುದು ಸುಲಭವಾಗಿದೆ.

ಸಯ್ಯದ್ ಬಾಬು ಭಾಷು ಸಾಬ್ ಗಾರ್ಲ ಕ್ಯಾಂಟರ್ ಲಾರಿ ಚಾಲಕನಾಗಿದ್ದು, ಎಳನೀರು ಲೋಡ್ ನೊಂದಿಗೆ ಕುಷ್ಟಗಿ ವಣಗೇರಾ ಟೋಲ್ ಮೂಲಕ ಹೋಗುವಾಗ ಲಾರಿ ನಿಲ್ಲಿಸಿದ್ದ. ಅಲ್ಲಿ ಗ್ರಾಹಕ ಸೋಗಿನಲ್ಲಿ ಟೋಲ್ ಹತ್ತಿರದ ಗೂಡಂಗಡಿ ಶೆಟ್ರಸ್ ಸದ್ದು ಮಾಡಿದ್ದ. ಆಗ ಯಾರು ಇಲ್ಲದಿರುವುದು ಗಮನಿಸಿ, ಮೊಬೈಲ್ ಟಾರ್ಚ್‌ ಸಹಾಯದಿಂದ 30 ಸಾವಿರ ರೂ. ಹಾಗೂ 15 ಸಿಗರೇಟ್ ಪ್ಯಾಕ್ ಕಳವು ಮಾಡುವ ದೃಶ್ಯಾವಳಿಗಳು ಸಿಸಿ ಟಿವಿ ಪುಟೇಜ್ ನಲ್ಲಿ ದಾಖಲಾಗಿತ್ತು.

ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಅವರ ಮಾರ್ಗದರ್ಶನದ ಮೇರೆಗೆ ಪಿಎಸೈ ಮೌನೇಶ ರಾಠೋಡ್ ಚಾಲಕ, ಕಳ್ಳನನ್ನು ಬಂದಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2–gangavathi

ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

5–gangavathi

ಕೇಸರಟ್ಟಿ ಹಣವಾಳ ರಸ್ತೆ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ

ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ

ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್‌

ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.