Udayavni Special

ಕುಷ್ಟಗಿ: ಅಪಘಾತದಲ್ಲಿ ಗ್ರಾ.ಪಂ‌ ಸದಸ್ಯ ಸಾವು

Team Udayavani, Mar 4, 2021, 7:15 PM IST

kustagi

ಕುಷ್ಟಗಿ: ಇಲ್ಲಿನ ಎಪಿಎಂಸಿ ಬಳಿ ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ಬಿಜಕಲ್ ಗ್ರಾಪಂ ಸದಸ್ಯ ಶರಣಪ್ಪ ಹಾದಿಮನಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ಬಿಜಕಲ್ ಗ್ರಾಪಂಗೆ ಇತ್ತೀಚೆಗೆ ಕೆ.ಬೋದೂರು ಮತ ಕ್ಷೇತ್ರದಿಂದ ಚುನಾಯಿತನಾಗಿದ್ದ ಶರಣಪ್ಪ ಹಾದಿಮನಿ ಅವರು ತಮ್ಮ ಸ್ವಗ್ರಾಮ ಕೆ.ಬೋದೂರ ಗ್ರಾಮದಿಂದ ಕುಷ್ಟಗಿಗೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:  ಶಾಸಕ ಸಂಗಮೇಶ್ ಸದನ ಪ್ರವೇಶಕ್ಕೆ ಮಾರ್ಷಲ್ ಗಳ ತಡೆ: ಸಿದ್ದರಾಮಯ್ಯ ತರಾಟೆ!

ಎಪಿಎಂಸಿಯಿಂದ ಬರುತ್ತಿದ್ದ ತೆಗ್ಗಿನ ಓಣಿಯ ಗ್ಯಾನಪ್ಪ ಜೋಗೇರ ಬೈಕ್ ಹಾಗೂ ಗ್ರಾ.ಪಂ. ಸದಸ್ಯ ಶರಣಪ್ಪ ಹಾದಿಮನಿ ಬೈಕ್ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಯತಪ್ಪಿ ಬಿದ್ದ ಶರಣಪ್ಪ ಹಾದಿಮನಿ ತಲೆಗೆ ತೀವ್ರತರ ಪೆಟ್ಟು ಬಿದ್ದಿದೆ.  ಕೂಡಲೇ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇನ್ನೋರ್ವ ಬೈಕ್ ಸವಾರ ಗ್ಯಾನಪ್ಪ ಜೋಗೇರ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾನೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೆಘಾ ಫುಡ್ ಪಾರ್ಕ್ ಕಾಮಗಾರಿ ವಿಳಂಬ: ಸಚಿವ ಡಾ. ನಾರಾಯಣಗೌಡ ಗರಂ  

ಟಾಪ್ ನ್ಯೂಸ್

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sdfgsfdggdfgg

ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ : ಸಿದ್ದರಾಮಯ್ಯ

5 ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ

5 ದಿನ ಪೂರೈಸಿದ ಸಾರಿಗೆ ನೌಕರರ ಮುಷ್ಕರ

ಕೊಂಚ ಸಮಾಧಾನ ಮೂಡಿಸಿದ ಹಿಂಗಾರು

ಕೊಂಚ ಸಮಾಧಾನ ಮೂಡಿಸಿದ ಹಿಂಗಾರು

10-14

ಕೃಷಿ ಕಾರ್ಮಿಕರಿಗೆ ಕನಿಷ್ಟ ವೇತನ ನೀಡಿ

10-13

ಮೂರೇ ದಿನಕ್ಕೆ 1.20 ಕೋಟಿ ನಷ್ಟ

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.