ಕುಷ್ಟಗಿ: ಚರಂಡಿಯಲ್ಲಿ ನವಜಾತ ಶಿಶುವಿನ ಕಳೆಬರ ಪತ್ತೆ

Team Udayavani, Jul 23, 2022, 10:13 AM IST

2baby

ಕುಷ್ಟಗಿ: ತಾವರಗೇರಾ ಪಟ್ಟಣದ 10ನೇ ವಾರ್ಡ್ ವ್ಯಾಪ್ತಿಯ ಪಟ್ಟಣ ಸಹಕಾರ ಬ್ಯಾಂಕ್‌ ಬಳಿ ಚರಂಡಿಯಲ್ಲಿ ಶನಿವಾರ ನವಜಾತ ಶಿಶುವಿನ ಕಳೆಬರ ಪತ್ತೆಯಾಗಿರುವ ಅವಮಾನವೀಯ ಘಟನೆ ನಡೆದಿದೆ.

ಚರಂಡಿಯಲ್ಲಿ ಮೃತ ನವಜಾತ ಶಿಶು ಹೊಕ್ಕಳು ಬಳ್ಳಿ ಸಮೇತ  ತೇಲುತ್ತಿರುವುದು ಕಂಡು ಬಂದಾಗ ಜನ ಆತಂಕಕ್ಕಿಡಾಗಿದ್ದಾರೆ. ಕೂಡಲೇ ಪೊಲೀಸರಿಗೆ ಹಾಗೂ ಪುರಸಭೆಗೆ ಮಾಹಿತಿ ನೀಡಿದ್ದಾರೆ.

ಸುಮಾರು ನಾಲ್ಕೈದು ತಿಂಗಳ ಶಿಶುವಾಗಿದ್ದು, ಹೆಣ್ಣು ಅಥವಾ ಗಂಡು ಎನ್ನುವ ರೂಪ ಮೂಡಿಲ್ಲ. ಅವಧಿ ಪೂರ್ವವೇ ಹೆರಿಗೆ‌ ಮಾಡಿಸಿ ಚರಂಡಿಯಲ್ಲಿ ಎಸೆದಿದ್ದಾರೆ.

ಇದನ್ನೂ ಓದಿ: ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನಿವಾಸಿಗಳು: ಪೊಲೀಸ್‌ ದಾಳಿ

ಸ್ಥಳಕ್ಕೆ ತಾವರಗೇರಾ ಪಿಎಸೈ ವೈಶಾಲಿ ಝಳಕಿ, ಎಎಸೈ ಮಲ್ಲಪ್ಪ ವಜ್ರದ ಭೇಟಿ ನೀಡಿ ಪರಿಶೀಲಿಸಿ ನಂತರ ನವಜಾತ ಶಿಶುವಿನ ಕಳೆಬರವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಸಮುದಾಯ ಆಸ್ಪತ್ರೆಗೆ‌ ಕೊಂಡೊಯ್ಯಲಾಯಿತು. ತಾವರಗೇರಾ ಪಟ್ಟಣ ಪಂಚಾಯತಿ ಸಿಬ್ಬಂದಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.