ಕುಷ್ಟಗಿ: ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ ಪತಿ

Team Udayavani, Nov 3, 2022, 8:10 AM IST

ಕುಷ್ಟಗಿ: ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ ಪತಿ

ಕುಷ್ಟಗಿ: ಪತ್ನಿ ಮೃತಳಾಗಿ ಕೆಲವೇ ಗಂಟೆಗಳಲ್ಲಿ ಪತಿ ಇಹಲೋಕ ತ್ಯಜಿಸಿದ ಘಟನೆ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊನ್ನಮ್ಮ ಶಿವಪ್ಪ ತಳವಾರ( 56) ಅವರು ಕಳೆದ ಬುಧವಾರ ಮದ್ಯಾಹ್ನ ನಿಧನರಾಗಿದ್ದರು. ಬಾಳ ಸಂಗಾತಿಯ ಅಗಲಿಕೆಯಲ್ಲಿ ರೋಧನೆಯಲ್ಲಿ ಹೊನ್ನಮ್ಮಳ‌ ಶವದ ಮುಂದೆ ಕುಳಿತಿದ್ದ ಶಿವಪ್ಪ ತಳವಾರ ಕಳೆದ ರಾತ್ರಿ 10 ಗಂಟೆಗೆ ಏಕಾಏಕಿ ಅಸ್ವಸ್ಥಗೊಂಡಿದ್ದರು. ಕೊನೆಯುಸಿರೆಳೆಯುವ ಮೂಲಕ ಪತಿ ಶಿವಪ್ಪ ಪತ್ನಿ ಹೊನ್ನಮ್ಮ ಅನ್ಯೋನ್ಯ ದಂಪತಿ ಸಾವಿನಲ್ಲಿ ಒಂದಾಗಿದ್ದಾರೆ.

ಈ ದಂಪತಿಗಳು ನಾಲ್ವರು ಪುತ್ರಿಯರು, ಇಬ್ವರು ಪುತ್ರರನ್ನು ಆಗಲಿದ್ದಾರೆ. ಕೆಲವೇ ಗಂಟೆಯಲ್ಲಿ ಇಳಿವಯಸ್ಸಿನ ದಂಪತಿ ವಿಚಿತ್ರ ಸಾವಿಗೆ ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.

ಇವರೀರ್ವರ ಅಂತಿಮ ಸಂಸ್ಕಾರ ಗುರುವಾರ ಮಧ್ಯಾಹ್ನ ಅವರ ಜಮೀನಿನಲ್ಲಿ ನಡೆಯಲಿದೆ.

ಇದನ್ನೂ ಓದಿ : ರಷ್ಯಾಕ್ಕೆ ಆಘಾತ ನೀಡಿದ ಉಕ್ರೇನ್‌; ಒಂದು ಸಾವಿರ ಯೋಧರ ಸಾವು

ಟಾಪ್ ನ್ಯೂಸ್

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

vote

ಹೀಗೂ ಉಂಟು: ಗೆಲುವಿನ ಅಂತರ ಬರೀ 24 ಓಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಮೀಸಲು ರಾಜಕೀಯ ಹಗ್ಗಜಗ್ಗಾಟ

ಮೀಸಲು ರಾಜಕೀಯ ಹಗ್ಗಜಗ್ಗಾಟ: ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ನೇರ ವಾಗ್ಯುದ್ಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.